Celebration of Kempegowda Jayanti by Okkaliga community in Hanur town
.
ವರದಿ : ಬಂಗಾರಪ್ಪ ಸಿ ಹನೂರು .
ಹನೂರು : ಪಟ್ಟಣದಲ್ಲಿ ಶ್ರೀ ನಾಡಪ್ರಭು ಕೆಂಪೇಗೌಡರ ಐನೂರ ಹದಿನಾಲ್ಕನೆ ಜಯಂತಿ ಪ್ರಯುಕ್ತ ತಾಲ್ಲೋಕಿನ ಎಲ್ಲಾ ಕುಲಭಾಂದವರು ವಿಜೃಂಭಣೆಯಿಂದ ಆಚರಿಸಲು ತಿರ್ಮಾನಿಸಿದ್ದೆವೆ, ಅದ್ದರಿಂದ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಕೆಂಪೇಗೌಡ ಅಭಿಮಾನಿಗಳು ಹೆಚ್ಚಿನ ಸಂಖ್ಯೇಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕಾಗಿದೆ ಎಂದು ಹನೂರು ಪಟ್ಟಣದ ಒಕ್ಕಲಿಗ ಸಮುದಾಯದ ಮುಖಂಡರು ತಿಳಿಸಿದರು .