Breaking News

ಬಂಡಳ್ಳಿ ಗ್ರಾಮ ಪಂಚಾಯಿತಿ ಕಾಂಗ್ರೇಸ್ ಪಕ್ಷದ ಭದ್ರ ಕೋಟೆಯಾಗಿದೆ ಜಾವದ್ ಅಹ್ಮದ್ .

Bandalli Gram Panchayat is a stronghold of Congress Party Javad Ahmed.


ವರದಿ :ಬಂಗಾರಪ್ಪ ಸಿ ಹನೂರು .
ಹನೂರು :ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಡಳ್ಳಿ ಗ್ರಾಮ ಪಂಚಾಯಿತಿಯು ಪ್ರತಿ ಭಾರಿಯು ಕಾಂಗ್ರೇಸ್ ಭದ್ರಕೊಟೆಯಾಗಿದೆ ಅಲ್ಲದೆ ನಮ್ಮ ಪಂಚಾಯಿತಿಯಲ್ಲಿ ಕಾಂಗ್ರೇಸ್ ಪಕ್ಷದ ಬೆಂಬಲಿತರಾಗಿ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಯಶೋಧಾ ಅಧ್ಯಕ್ಷೆಯಾಗಿ ಹಾಗೂ ಹಬೀಬ ಖಾನಂ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನೂತನವಾಗಿ ಆಯ್ಕೆಯಾದವರು ಗ್ರಾಮಗಳ ಅಭಿವೃದ್ದಿಯೆ ಹೆಚ್ಚು ಒತ್ತು ಕೊಡಲಿ ಮುಂದಿನ ದಿನಗಳಲ್ಲಿ ಎಲ್ಲಾ ಸದಸ್ಯರನ್ನು ಒಳಗೊಂಡಂತೆ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಒತ್ತು ಕೊಟ್ಟು ಅಧಿಕಾರ ಮಾಡಲಿ ಎಂಬುದೆ ನಮ್ಮ ಆಶಯ ಎಂದರು .
ಇದೇ ಸಂದರ್ಭದಲ್ಲಿ , ಸದಸ್ಯರು ಚಾಮುಲ್ ನಿರ್ದೇಶಕರಾದ ಶಾಹುಲ್ ಅಹಮ್ಮದ್ ,ನಾಗಣ್ಣ,ನಾಗೇಂದ್ರ,ಮಿಲ್ಲತ್ ಜಾನ್, ಮುಖಂಡರುಗಳಾದ. ಖಲೀಫುಲ್ಲ ,ಖಲೀಲ್ ಅಹಮದ್,ಶಿವಮಲ್ಲು, ಜವಾದ್ ಅಹಮ್ಮದ್ ಮಾಜಿ ತಾಲೂಕು ಪಂಚಾಯಿತಿ ಸದಸ್ಯ,ಕುಮಾರ್ ಸೇರಿದಂತೆ ಇತರರು ಹಾಜರಿದ್ದರು .

ಜಾಹೀರಾತು

About Mallikarjun

Check Also

ಕೋಟ್ಯಾಂತರ ರೂ ತೆರಿಗೆ ಪಾವತಿಸುವಂತೆ ನೋಟೀಸ್‌ ನೀಡುತ್ತಿರುವ ಕೇಂದ್ರದ ವಿರುದ್ಧ ಜು. 23 ರಿಂದ ಎರಡು ದಿನ ರಾಜ್ಯ ವ್ಯಾಪಿ ಹಾಲು, ಬೇಕರಿ ಉತ್ಪನ್ನಗಳ ಮಾರಾಟ ಬಂದ್‌ : ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್‌ ಎಚ್ಚರಿಕೆ

ತೆರಿಗೆ  ನೋಟೀಸ್‌  ವಿರುದ್ಧ- ಜು. 23 ರಿಂದ ಹಾಲು, ಬೇಕರಿ ಉತ್ಪನ್ನಗಳು, ಬೀಡಿ, ಸಿಗರೇಟು ಮಾರಾಟವನ್ನು ಬಂದ್‌ ಮಾಡುವುದಾಗಿ ಎಚ್ಚರಿಕೆ  ಬೆಂಗಳೂರು,ಜು.15: ವಾರ್ಷಿಕ …

Leave a Reply

Your email address will not be published. Required fields are marked *