Breaking News

ಪೊನ್ನಾಚಿ ಗ್ರಾಮ ಪಂಚಾಯಿತಿ ಅದ್ಯಕ್ಷೆಯಾಗಿ ನೀಲಾಂಬಿಕ ಉಪಾಧ್ಯಕ್ಷರಾಗಿ ಭದ್ರಾ ಆಯ್ಕೆ

Bhadra was selected as Ponnachi Gram Panchayat President and Nilambika as Vice President.


ವರದಿ:ಬಂಗಾರಪ್ಪ ಸಿ ಹನೂರು .
ಹನೂರು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪೊನ್ನಾಚಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ನೀಲಾಂಬಿಕ ಅಧ್ಯಕ್ಷೆಯಾಗಿ ಹಾಗೂ ಭದ್ರಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷೆ ಮಾತನಾಡಿ ಗ್ರಾಮಗಳ ಅಭಿವೃದ್ದಿಯೆ ನನ್ನ ಮೂಲ ಗುರಿ ಮುಂದಿನ ದಿನಗಳಲ್ಲಿ ಎಲ್ಲಾ ಸದಸ್ಯರನ್ನು ಒಳಗೊಂಡಂತೆ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಒತ್ತು ಕೊಟ್ಟು ಅಧಿಕಾರ ಮಾಡಲಾಗುವುದು ಎಂದರು .
ಇದೇ ಸಂದರ್ಭದಲ್ಲಿ ಪಿ ಡಿ ಒ ಲೋಕೆಶ್ , ಎಲ್ಲಾ ಸದಸ್ಯರು ಸೇರಿದಂತೆ ಮುಖಂಡರುಗಳಾದ ಪುಟ್ಟಸ್ವಾಮಿ ,ರಾಮಚಂದ್ರು ,ಶಿವಣ್ಣ ,ಚಿಕ್ಕರಂಗೇಗೌಡ , ಬಿ ಮಾದಪ್ಪ ವೆಂಕಟರಾಮು ,ಈರಯ್ಯ ತಂಬಡಿ ಇತರರು ಹಾಜರಿದ್ದರು .

ಜಾಹೀರಾತು

About Mallikarjun

Check Also

ಚಾಮರಾಜಪೇಟೆ ಚಂದ್ರ ಸ್ಪಿನಿಂಗ್ ಎಂಡ್ ವಿವಿಂಗ್ ಮಿಲ್ಸ್ ಜಾಗದ ಭೂ ಸ್ವಾಧೀನಕ್ಕೆ ಕರ್ನಾಟಕ ಸರ್ಕಾರ ಹೊರಡಿಸಿದಅಧಿಸೂಚನೆ ರದ್ದುಗೊಳಿಸಿ ಹೈಕೋರ್ಟ್ ತೀರ್ಪು*

High Court verdict quashes Karnataka government’s notification for land acquisition of Chandra Spinning and Weaving …

Leave a Reply

Your email address will not be published. Required fields are marked *