It is not possible to have much development in the income of Madappa who owns crores in Hundi money.
ವರದಿ : ಬಂಗಾರಪ್ಪ ಸಿ ಹನೂರು .
ಹನೂರು :ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ
ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು..
1,56,38,122 ಕೋಟಿ ರೂ..
ಚಿನ್ನ – 30 ಗ್ರಾಂ
ಬೆಳ್ಳಿ – 1 ಕೆಜಿ, 26 ಗ್ರಾಂ ..
07/07/2023ರ ರಿಂದ 26/07/2023 ರ 21 ದಿನಗಳ ಅವಧಿಯಲ್ಲಿ ಹುಂಡಿಯಲ್ಲಿ ದೊರೆತ ಕಾಣಿಕೆ ಇದಾಗಿರುತ್ತೆ. ಭಕ್ತರು ನೀಡಿದ ಕಾಣಿಕೆಯಲ್ಲಿ ಕ್ಷೇತ್ರವನ್ನು ಸಾಕಷ್ಟು ಪ್ರಮಾಣದಲ್ಲಿ ಅಭಿವೃದ್ದಿ ಮಾಡಲು ವಿನಿಯೋಗಿಸಿದರೆ ಬಹಳ ಸಹಕಾರಿಯಾಗುತ್ತದೆ ಎಂದು ಭಕ್ತರು ತಿಳಿಸಿದರು .ಇದೇ ಸಮಯದಲ್ಲಿ ಶ್ರೀ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಅಪಾರ ಜಿಲ್ಲಾಧಿಕಾರಿಗಳಾದ ಗೀತಾ ಹುಡೇದ್ ,ಉಪಾ ಕಾರ್ಯದರ್ಶಿ ಚಂದ್ರಶೇಖರ್ ,ಸೇರಿದಂತೆ ಪೋಲಿಸ್ ಅಧಿಕಾರಿಗಳು ಹಾಗೂ ನೌಕರರು ಹಾಜರಿದ್ದರು .