Breaking News

ಟೆಕ್ಸ್‌ಟೈಲ್ ಇಂಜಿನಿಯರಿಂಗ್‌ನಲ್ಲಿ ರಾಜ್ಯಕ್ಕೆ ಎಂಟನೇ ರ‍್ಯಾಂಕ್  : ಜಿ.ಶೋಭದೇವಿ

State Eighth Rank in Textile Engineering : G.Shobhadevi

ಕಾರಟಗಿ : ಪಟ್ಟಣದ ಪುರಸಭೆ ಸದಸ್ಯೆ ಜಿ.ಅರುಣಾದೇವಿ ನಾಗರಾಜ ಅವರ ಪುತ್ರಿ ಜಿ.ಶೋಭದೇವಿ, ದಾವಣಗೇರಿ ಬಾಪೂಜಿ ಇಂಜಿನಿಯರಿಂಗ್ ಟೆಕ್ನಾಲಜಿ ಕಾಲೇಜಿನಲ್ಲಿ ಟೆಕ್ಸ್‌ಟೈಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಅಧ್ಯಯ ಮಾಡುತ್ತಿದ್ದು, ರಾಜ್ಯಕ್ಕೆ ಎಂಟನೇ ರಾಂಕ್ ಗಳಿಸಿದ್ದಾರೆ. ವಿದ್ಯಾರ್ಥಿನಿಗೆ ಸೋಮವಾರ ಬೆಳಗಾವಿಯ ವಿಶ್ವೇಶ್ವರಯ್ಯ ಟೆಕ್ನಾಲಜಿ ವಿವಿಯಲ್ಲಿ ಆಯೋಜಿಸಿದ್ದ ಘಟಿಕೋತ್ವದಲ್ಲಿ ಕುಲಪತಿಗಳು ಸನ್ಮಾನಿಸಿ ಗೌರವಿಸಿದರು. ಪುರಸಭೆ ಸದಸ್ಯೆ ಜಿ.ಅರುಣಾದೇವಿ ನಾಗರಾಜ ತಮ್ಮ ಪುತ್ರಿಯ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಕುಟುಂಬಸ್ಥರು, ಪುರಸಭೆ ಸದಸ್ಯರು, ಪಾಲಕರು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

ಜಾಹೀರಾತು

 

About Mallikarjun

Check Also

ರಾಯಚೂರ ಜಿಲ್ಲೆಯ ನೂತನ ಜಿಲ್ಲಾ ಪಂಚಾಯತ್ ಸಿಇಓ ಈಶ್ವರ ಕುಮಾರ ಕಾಂದೂ ಅಧಿಕಾರ ಸ್ವೀಕಾರ

Raichur district's new Zilla Panchayat CEO Ishwar Kumar Kandu assumes office ರಾಯಚೂರ ಜುಲೈ 9 (ಕ.ವಾ.): …

Leave a Reply

Your email address will not be published. Required fields are marked *