Mother's breast milk is equal to nectar
ತಾಯಿ ಮಗುವಿಗೆ ಹಾಲುಣಿಸುವ ಕ್ರಿಯೆ ಶತಮಾನಗಳಿಂದ ನಡೆದುಕೊಂಡು ಬಂದಿದೆ ಆದರೆ ನಾಗರಿಕತೆ ಬೆಳೆದಂತೆ ಸ್ತ್ರೀಯರ ಕಾರ್ಯಕ್ಷೇತ್ರವು ಬದಲಾಗುತ್ತದೆ. ಹಾಗಾಗಿ ತಾಯಿ ಮತ್ತು ಮಗುವಿಗೆ ಹಾಲುಣಿಸುವ ಕ್ರಿಯೆ ಮತ್ತು ಅರಿವು ಮೂಡಿಸುವ ಅವಶ್ಯಕತೆ ಇದೆ ಎಂದು ರೋಟರಿ ಡಿಸ್ಟ್ರಿಕ್ಟ್ ಸೆಕ್ರೆಟರಿ ಟಿ. ಆಂಜನೇಯ ರವರು ಇಂದು ಜಯನಗರದ ಶ್ರೀ ಗಂಗಾಧರೇಶ್ವರ ದೇವಸ್ಥಾನದ ಆವರಣದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ದ ಅಂಗವಾಗಿ ರೋಟರಿ ಸಂಸ್ಥೆಯು ಬಿಬಿಸಿ ನರ್ಸಿಂಗ್ ಕಾಲೇಜ್, ಜಯನಗರ ಅಂಗನವಾಡಿ ಕೇಂದ್ರದ ಸಹಕಾರದಿಂದ ನಡೆದ ತಾಯಿ ಎದೆ ಹಾಲು ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು
ತಾಯಿಯ ಗರ್ಭದಿಂದಲೇ ಆರಂಭವಾದ ಈ ಸಂಬಂಧ ಮಗು ಜನಿಸಿದ ನಂತರ ಸ್ತನ್ಯಪಾನ ಮುಂದುವರಿಯುತ್ತೆ. ಎದೆ ಹಾಲು ಪೌಷ್ಟಿಕಾಂಶವನ್ನು ಒದಗಿಸುವುದರ ಜೊತೆಗೆ ವಿವಿಧ ರೋಗಗಳ ವಿರುದ್ಧ ರೋಗ ನಿರೋಧಕ ಶಕ್ತಿಯನ್ನು ಒದಗಿಸುತ್ತದೆ. ಮತ್ತು ತಾಯಿ ಮಗುವಿನ ಅನನ್ಯ ಸಂಬಂಧವನ್ನು ವೃದ್ಧಿಸುತ್ತದೆ ಎಂದು ತಾಯಂದಿರ ಕುರಿತು ಮಾತನಾಡಿದರು
*ರೋಟರಿ ಸಂಸ್ಥೆ ಅಧ್ಯಕ್ಷರಾದ ಶಿವಕುಮಾರ ರವರು ಸಂಸ್ಥೆ ಅನೇಕ ಸಾಮಾಜಿಕ, ಆರೋಗ್ಯ ಕಾರ್ಯಗಳ ಜೊತೆಗೆ ದೇಶದಲ್ಲಿ 1992 ರಿಂದ ಜಾರಿಯಲ್ಲಿರುವ ವಿಶ್ವ ಸ್ತನ್ಯಪಾನ ಕಾರ್ಯಕ್ರಮವ
124th day of anti-Baldota factory sit-in is a success; MLAs' move welcomed ೧೨೪ನೇ ದಿನದ ಬಲ್ಡೋಟ…
ಗಂಗಾವತಿ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಶ್ರೀಯೋಗಿ ನಾರಾಯಣ ಯತೀಂದ್ರರ 300ನೇ ಜಯಂತಿ ಆಚರಣೆ 300th birth anniversary of…
https://kalyanasiri.in/2026/03/02/influential-people-planning-to-encroach-on-government-cattle-ranch-villagers-oppose/
https://kalyanasiri.in/2026/03/03/no-matter-how-many-births-you-take-you-cannot-repay-your-fathers-debt/
ಸಾವಿರಾರು ಸಂಖ್ಯೆಯ ರೋಡ ಹಂಪ್ಸಗಳ ತೆರುವುಗೊಳಿಸುವ ನಿಟ್ಟಿನ್ನಲ್ಲಿ ಮುಖ್ಯಮಂತ್ರಿ ಪತ್ರ. Chief Minister's letter in Nitin to clear…
ಸಿಲಿಂಡರ್ ವಿತರಣೆ ವಿತರಣೆ ಮಾಡುವ ಹುಡಗನ ಸಂಪಾದನೆ Earnings of a boy who distributes cylinders (ಸಾಂದರ್ಭಿಕ ಗೂಗಲ್…