Breaking News

ಆನೆಗುಂದಿ ಆನೆಗುಂದಿ:ಶ್ರೀಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟ ಹುಂಡಿ ಯಲ್ಲಿ 25,27,155/- ರೂ ಗಳು ಸಂಗ್ರಹ.

Ānegundi ānegundi:Śrī'ān̄janēya dēvasthāna an̄janādri beṭṭa huṇḍi yalli 25,27,155/- rū gaḷu saṅgraha
Ānegundi ānegundi:Śrī'ān̄janēya dēvasthāna an̄janādri beṭṭa huṇḍi yalli 25,27,155/- rū gaḷu saṅgraha

ಗಂಗಾವತಿ: ಆನೆಗುಂದಿ (ಚಿಕ್ಕರಾಂಪುರ)ದ ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟ
ಇಂದು ದಿ. 08/08/2023 ರಂದು ಮಾನ್ಯ ಶ್ರೀ ಮಂಜುನಾಥ ಗ್ರೇಡ್ -1 ತಹಶೀಲ್ದಾರರು ಗಂಗಾವತಿ ಇವರ ನೇತೃತ್ವದಲ್ಲಿ ಶ್ರೀ ಆಂಜನೆಯ ದೇವಸ್ಥಾನ ಚಿಕ್ಕರಾಂಪೂರ ಅಂಜನಾದ್ರಿ ಬೆಟ್ಟದಲ್ಲಿ ಹುಂಡಿ ತೆರೆಯಲಾಗಿದ್ದು. (ದಿ. 04-07-2023 ರಿಂದ 08-08-2023 ರವರೆಗೆ ಒಟ್ಟು 35 ದಿನಗಳ ಅವಧಿಯಲ್ಲಿ) ಒಟ್ಟು .25,27,155/- ರೂ ಗಳು ಸಂಗ್ರಹವಾಗಿರುತ್ತದೆ.
ಈ ಸಂದರ್ಭದಲ್ಲಿ ಗ್ರೇಡ್-2 ತಹಸೀಲ್ದಾರ ವಿ.ಹೆಚ್ ಹೊರಪೇಟೆ, ಶಿರಸ್ತೇದಾರಾದ ರವಿಕುಮಾರ ನಾಯಕವಾಡಿ,
ಮೈಬೂಬಅಲಿ, ಕೃಷ್ಣವೇಣಿ, ಕಂದಾಯ ನಿರೀಕ್ಷಕರಾದ ಮಂಜುನಾಥ ಹಿರೇಮಠ್ ,ಮಹೇಶ್ ದಲಾಲ, ಹಾಲೇಶ್ ಗುಂಡಿ ತಹಶೀಲ್ ಕಾರ್ಯಾಲಯದ ಸಿಬ್ಬಂದಿಗಳಾದ ಶ್ರೀಕಂಠ, ಇಂದಿರಾ, ಅನ್ನಪೂರ್ಣ, ಪ್ರದಸ , ಗಾಯತ್ರಿ,ಸೌಭಾಗ್ಯ, ಸೈಯದ್ ಮುರ್ತುಜಾ,ಕವಿತಾ ಎಸ್,ಕವಿತಾ ದ್ವಿ.ದ.ಸ ಮತ್ತು ಗಂಗಾವತಿ,ವೆಂಕಟಗಿರಿ ,ಮರಳಿ ಗ್ರಾಮ ಆಡಳಿತ ಅಧಿಕಾರಿಗಳು , ಗ್ರಾಮ ಸಹಾಯಕರು , ಹಾಗೂ ಪಿ ಕೆ ಜಿ ಬಿ ಸಣಾಪೂರ ಬ್ಯಾಂಕ್ ಸಿಬ್ಬಂದಿಗಳಾದ ಕೃಷ್ಣ, ಸುನಿಲ್ , ಪೋಲಿಸ್ ಸಿಬ್ಬಂದಿ ಮಹಾಂತೇಶ್ , ಪ್ರವಾಸಿ ಮಿತ್ರ ಬೇನಾಳಪ್ಪ ಶಿವಪುರ ಸಿಬ್ಬಂದಿಗಳು ಹಾಗೂ ವೆಂಕಟೇಶ ದೇವಸ್ಥಾನದ ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಹಾಜರಿದ್ದರು

ಜಾಹೀರಾತು
ಜಾಹೀರಾತು

ಸದ್ರಿ ಕಾರ್ಯವು ಸಂಪೂರ್ಣವಾಗಿ ಪೊಲೀಸ್ ಬಂದೊಬಸ್ಥ ಹಾಗೂ ಸಿಸಿ ಟಿವಿ ಕ್ಯಾಮೆರಾ ಹಾಗೂ ವಿಡಿಯೋ ಕಣ್ಗಾವಲಿನಲ್ಲಿ ನಡೆಯಿತು
ಕಳೆದ ಬಾರಿ ದಿ .04/07/2023 ರಂದು ಹುಂಡಿ ತೆರೆಯಲಾಗಿತ್ತು ಮೊತ್ತ ರೂ 26,57,017 ಸಂಗ್ರಹವಾಗಿತ್ತು.ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟ ಆನೆಗುಂದಿ (ಚಿಕ್ಕರಾಂಪುರ)ದಲ್ಲಿ ಇಂದು ದಿ. 08/08/2023 ರಂದು ಮಾನ್ಯ ಶ್ರೀ ಮಂಜುನಾಥ ಗ್ರೇಡ್ -1 ತಹಶೀಲ್ದಾರರು ಗಂಗಾವತಿ ಇವರ ನೇತೃತ್ವದಲ್ಲಿ ಶ್ರೀ ಆಂಜನೆಯ ದೇವಸ್ಥಾನ ಚಿಕ್ಕರಾಂಪೂರ ಅಂಜನಾದ್ರಿ ಬೆಟ್ಟದಲ್ಲಿ ಹುಂಡಿ ತೆರೆಯಲಾಗಿದ್ದು. (ದಿ. 04-07-2023 ರಿಂದ 08-08-2023 ರವರೆಗೆ ಒಟ್ಟು 35 ದಿನಗಳ ಅವಧಿಯಲ್ಲಿ) ಒಟ್ಟು *.25,27,155/-* ರೂ ಗಳು ಸಂಗ್ರಹವಾಗಿರುತ್ತದೆ. ಈ ಸಂದರ್ಭದಲ್ಲಿ ಗ್ರೇಡ್-2 ತಹಸೀಲ್ದಾರ ವಿ.ಹೆಚ್ ಹೊರಪೇಟೆ, ಶಿರಸ್ತೇದಾರಾದ ರವಿಕುಮಾರ ನಾಯಕವಾಡಿ, ಮೈಬೂಬಅಲಿ, ಕೃಷ್ಣವೇಣಿ, ಕಂದಾಯ ನಿರೀಕ್ಷಕರಾದ ಮಂಜುನಾಥ ಹಿರೇಮಠ್ ,ಮಹೇಶ್ ದಲಾಲ, ಹಾಲೇಶ್ ಗುಂಡಿ ತಹಶೀಲ್ ಕಾರ್ಯಾಲಯದ ಸಿಬ್ಬಂದಿಗಳಾದ ಶ್ರೀಕಂಠ, ಇಂದಿರಾ, ಅನ್ನಪೂರ್ಣ, ಪ್ರದಸ , ಗಾಯತ್ರಿ,ಸೌಭಾಗ್ಯ, ಸೈಯದ್ ಮುರ್ತುಜಾ,ಕವಿತಾ ಎಸ್,ಕವಿತಾ ದ್ವಿ.ದ.ಸ ಮತ್ತು ಗಂಗಾವತಿ,ವೆಂಕಟಗಿರಿ ,ಮರಳಿ ಗ್ರಾಮ ಆಡಳಿತ ಅಧಿಕಾರಿಗಳು , ಗ್ರಾಮ ಸಹಾಯಕರು , ಹಾಗೂ ಪಿ ಕೆ ಜಿ ಬಿ ಸಣಾಪೂರ ಬ್ಯಾಂಕ್ ಸಿಬ್ಬಂದಿಗಳಾದ ಕೃಷ್ಣ, ಸುನಿಲ್ , ಪೋಲಿಸ್ ಸಿಬ್ಬಂದಿ ಮಹಾಂತೇಶ್ , ಪ್ರವಾಸಿ ಮಿತ್ರ ಬೇನಾಳಪ್ಪ ಶಿವಪುರ ಸಿಬ್ಬಂದಿಗಳು ಹಾಗೂ ವೆಂಕಟೇಶ ದೇವಸ್ಥಾನದ ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಹಾಜರಿದ್ದರು ಸದ್ರಿ ಕಾರ್ಯವು ಸಂಪೂರ್ಣವಾಗಿ ಪೊಲೀಸ್ ಬಂದೊಬಸ್ಥ ಹಾಗೂ ಸಿಸಿ ಟಿವಿ ಕ್ಯಾಮೆರಾ ಹಾಗೂ ವಿಡಿಯೋ ಕಣ್ಗಾವಲಿನಲ್ಲಿ ನಡೆಯಿತು ಕಳೆದ ಬಾರಿ ದಿ .04/07/2023 ರಂದು ಹುಂಡಿ ತೆರೆಯಲಾಗಿತ್ತು ಮೊತ್ತ ರೂ *26,57,017* ಸಂಗ್ರಹವಾಗಿತ್ತು.

About Mallikarjun

Check Also

ಮರ ಬೆಳೆಸಿ, ಪರಿಸರ ಉಳಿಸಿ: ಸಂಗಮೇಶ ಎನ್ ಜವಾದಿ

Plant trees and save the environment: Sangamesh N. Javadi filter: 0; fileterIntensity: 0.0; filterMask: 0; …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.