Breaking News

ಸೆಪ್ಟೆಂಬರ್ ೦೯ ರಂದು ‘ರಾಷ್ಟೀಯ ಲೋಕ್ ಅದಾಲತ್’ಸೆಪ್ಟೆಂಬರ್ ೦೯ ರಂದು ‘ರಾಷ್ಟೀಯ ಲೋಕ್ ಅದಾಲತ್’

Rashtiya Lok Adalat on September 09

ತುಮಕೂರು(ಕ.ವಾ.)ಆ.೮: ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯಾದ್ಯಂತ ಸೆಪ್ಟೆಂಬರ್ ೦೯ರಂದು ರಾಷ್ಟೀಯ ಲೋಕ್ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೀತಾ ಕೆ.ಬಿ ಅವರು ತಿಳಿಸಿದರು.

ಜಾಹೀರಾತು
  ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಹಮ್ಮಿಕೊಂಡಿರುವ ರಾಷ್ಟೀಯ ಲೋಕ್ ಅದಾಲತ್  ಪ್ರಯುಕ್ತ  ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಇತ್ತೀಚೆಗೆ  ಏರ್ಪಡಿಸಿದ್ದ ಸುದ್ಧಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.
 ಸೆಪ್ಟೇಂಬರ್ ೦೯ರಂದು  ನಡೆಯುವ ಲೋಕ್ ಆದಾಲತ್ ಮೂಲಕ ಕಕ್ಷಿದಾರರು  ರಾಜಿ ಅಥವಾ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೇ ಇತ್ಟರ್ಥ ಪಡಿಸಿಕೊಳ್ಳಬಹುದು, ಪ್ರಕರಣ ಇತ್ಯರ್ಥವಾದಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣ ಮರುಪಾವತಿಸಲಾಗುವುದು ಶೀಘ್ರ ನ್ಯಾಯ ತೀರ್ಮಾನಕ್ಕಾಗಿ ಇಂದೊಂದು ವಿಶೇಷ ಅವಕಾಶವಾಗಿದೆ ಎಂದರು.

ರಾಜೀಗಾಗಿ ಗುರುತಿಸಲಾದ ಪ್ರಕರಣಗಳು: ಸಿವಿಲ್ ಪ್ರಕರಣಗಳಾದ ಜಮೀನುಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು ಮನೆ ಹಾಗೂ ನಿವೇಶನಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಭೂಸ್ವಾಧೀನ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು, ಮೋಟಾರ್ ಕಾಯ್ದೆ ಪರಿಹಾರ ಪ್ರಕರಣಗಳು, ವೈವಾಹಿಕ ಪ್ರಕರಣಗಳು, ಹಣಕಾಸಿನ ವ್ಯಾಜ್ಯಗಳು, ಹಾಗೂ ಎರಡು ವರ್ಷಕ್ಕಿಂತ ಕಡಿಮೆ ಶಿಕ್ಷೆಯುಳ್ಳ ಪ್ರಕರಣ, ರಾಜಿಯಾಗಬಲ್ಲ ಎಲ್ಲಾ ಕ್ರಿಮಿನಲ್ ಪ್ರಕರಣ, ದೌರ್ಜನ್ಯ ತಡೆ ಪ್ರಕರಣ, ಜೀವನಾಂಶ ಪ್ರಕರಣ, ವ್ಯಾಜ್ಯ ಪೂರ್ವ ಪ್ರಕರಣವನ್ನು ಸೇರಿದಂತೆ ಹಲವಾರು ಪ್ರಕರಣಗಳನ್ನು, ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಬಹುದು.

 ಹೆಚ್ಚಿನ ಮಾಹಿತಿಗಾಗಿ  ಈ ಮೇಲ್ ವಿಳಾಸ: ಜಟsಚಿಣumಞuಡಿ೧@gmಚಿiಟ.ಛಿomನ್ನು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರ ಕಛೇರಿ ದೂರವಾಣಿ ಸಂಖ್ಯೆ:೦೮೧೬೨೨೫೫೧೩೩ ಮತ್ತು ಮೊ.ಸಂ.೯೧೪೧೧೯೩೯೫೯, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಉಚಿತ ಸಹಾಯವಾಣಿ:೧೮೦೦-೪೨೫-೯೦೯೦೦ಯನ್ನು  ಸಂಪರ್ಕಿಸಬಹುದು.

ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ ನೂರುನ್ನೀಸ ಉಪಸ್ಥಿತರಿದ್ದರು.ಕರ್ನಾಟಕ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ತುಮಕೂರು ಇ-ಒಚಿiಟ : iಟಿಜಿoಡಿmಚಿಣioಟಿbhಚಿvಚಿಟಿಣmಞ@gmಚಿiಟ.ಛಿom ಪತ್ರಿಕಾ ಪ್ರಕಟಣೆ ೮ ನೇ ಆಗಸ್ಟ್ ೨೦೨೩ ಸೆಪ್ಟೆಂಬರ್ ೦೯ ರಂದು ‘ರಾಷ್ಟೀಯ ಲೋಕ್ ಅದಾಲತ್’ ತುಮಕೂರು(ಕ.ವಾ.)ಆ.೮: ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯಾದ್ಯಂತ ಸೆಪ್ಟೆಂಬರ್ ೦೯ರಂದು ರಾಷ್ಟೀಯ ಲೋಕ್ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೀತಾ ಕೆ.ಬಿ ಅವರು ತಿಳಿಸಿದರು. ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಹಮ್ಮಿಕೊಂಡಿರುವ ರಾಷ್ಟೀಯ ಲೋಕ್ ಅದಾಲತ್ ಪ್ರಯುಕ್ತ ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಸುದ್ಧಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು. ಸೆಪ್ಟೇಂಬರ್ ೦೯ರಂದು ನಡೆಯುವ ಲೋಕ್ ಆದಾಲತ್ ಮೂಲಕ ಕಕ್ಷಿದಾರರು ರಾಜಿ ಅಥವಾ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೇ ಇತ್ಟರ್ಥ ಪಡಿಸಿಕೊಳ್ಳಬಹುದು, ಪ್ರಕರಣ ಇತ್ಯರ್ಥವಾದಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣ ಮರುಪಾವತಿಸಲಾಗುವುದು ಶೀಘ್ರ ನ್ಯಾಯ ತೀರ್ಮಾನಕ್ಕಾಗಿ ಇಂದೊಂದು ವಿಶೇಷ ಅವಕಾಶವಾಗಿದೆ ಎಂದರು. ರಾಜೀಗಾಗಿ ಗುರುತಿಸಲಾದ ಪ್ರಕರಣಗಳು: ಸಿವಿಲ್ ಪ್ರಕರಣಗಳಾದ ಜಮೀನುಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು ಮನೆ ಹಾಗೂ ನಿವೇಶನಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಭೂಸ್ವಾಧೀನ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು, ಮೋಟಾರ್ ಕಾಯ್ದೆ ಪರಿಹಾರ ಪ್ರಕರಣಗಳು, ವೈವಾಹಿಕ ಪ್ರಕರಣಗಳು, ಹಣಕಾಸಿನ ವ್ಯಾಜ್ಯಗಳು, ಹಾಗೂ ಎರಡು ವರ್ಷಕ್ಕಿಂತ ಕಡಿಮೆ ಶಿಕ್ಷೆಯುಳ್ಳ ಪ್ರಕರಣ, ರಾಜಿಯಾಗಬಲ್ಲ ಎಲ್ಲಾ ಕ್ರಿಮಿನಲ್ ಪ್ರಕರಣ, ದೌರ್ಜನ್ಯ ತಡೆ ಪ್ರಕರಣ, ಜೀವನಾಂಶ ಪ್ರಕರಣ, ವ್ಯಾಜ್ಯ ಪೂರ್ವ ಪ್ರಕರಣವನ್ನು ಸೇರಿದಂತೆ ಹಲವಾರು ಪ್ರಕರಣಗಳನ್ನು, ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಬಹುದು. ಹೆಚ್ಚಿನ ಮಾಹಿತಿಗಾಗಿ ಈ ಮೇಲ್ ವಿಳಾಸ: ಜಟsಚಿಣumಞuಡಿ೧@gmಚಿiಟ.ಛಿomನ್ನು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರ ಕಛೇರಿ ದೂರವಾಣಿ ಸಂಖ್ಯೆ:೦೮೧೬೨೨೫೫೧೩೩ ಮತ್ತು ಮೊ.ಸಂ.೯೧೪೧೧೯೩೯೫೯, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಉಚಿತ ಸಹಾಯವಾಣಿ:೧೮೦೦-೪೨೫-೯೦೯೦೦ಯನ್ನು ಸಂಪರ್ಕಿಸಬಹುದು. ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ ನೂರುನ್ನೀಸ ಉಪಸ್ಥಿತರಿದ್ದರು.

About Mallikarjun

Check Also

ಆಶ್ರಯ ಮನೆಗಳ ಕಾಮಗಾರಿಪೂರ್ಣಗೊಳಿಸಿ ಅನುದಾನ ಪಡೆಯಿರಿ:ಮುಖ್ಯಾಧಿಕಾರಿ ನಾಗೇಶ,

Complete the work of shelter homes and get grant: Headmaster Nagesh ವರದಿ : ಪಂಚಯ್ಯ ಹಿರೇಮಠ.ಕಲ್ಯಾಣಸಿರಿ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.