Visvesvaraya Rashtiya Sahitya Prasasti” Call for works by Gehiri author/writers
ಬೇರೆ ಪುಸ್ತಕಗಳನ್ನು ದಾನ ಮಾಡಬಹುದು. ಒಟ್ಟಾರೆ
ಪುಸ್ತಕಗಳನ್ನು ಕಳುಹಿಸುವವರು ವಿ.ಆರ್.ಎಲ್. ಅಥವಾ
ಎಸ್.ಆರ್.ಎಸ್. ರೀತಿಯ ಬಸ್ ಪಾರ್ಸೆಲ್ ಮೂಲಕ ಮೇಲ್ಕಂಡ ವಿಳಾಸಕ್ಕೆ
ಕಳುಹಿಸಬಹುದು ಅಥವಾ ನೇರವಾಗಿ ನಮ್ಮ ಕಛೇರಿಗೆ
ತಲುಪಿಸಬಹುದು. ಇದು ಗೌರವ ಪ್ರಶಸ್ತಿಯಾಗಿದ್ದು, ಪ್ರಶಸ್ತಿ
ಫಲಕ, ಪ್ರಶಸ್ತಿ ಪತ್ರ, ಮುತ್ತಿನ ಹಾರ, ಶಾಲು ಮತ್ತು ಬ್ಯಾಡ್ಜ್
ಒಳಗೊಂಡಿರುತ್ತದೆ. ಆಹ್ವಾನ ಪತ್ರಿಕೆ ಮತ್ತು ಸ್ಮರಣ
ಸಂಚಿಕೆಯಲ್ಲಿ ಲೇಖಕರ ಫೋಟೋ ಸಮೇತ ವಿವರಗಳು
ದಾಖಲಾಗುತ್ತದೆ. ಸಮಾರಂಭದ ಸಂಪೂರ್ಣ ವಿಡಿಯೋ ನಮ್ಮ
&quoಣ;ಸುರ್ವೆ ನ್ಯೂಸ್&quoಣ; ಯು ಟ್ಯೂಬ್ ಚಾನೆಲ್‌ನಲ್ಲಿ ಆಪ್‌ಲೌಡ್
ಸೌಲಭ್ಯವಿರುತ್ತದೆ.
ಪುಸ್ತಕ ಕಳುಹಿಸುವ ವಿಳಾಸ : ಅಧ್ಯಕ್ಷರು,
ವಿಶ್ವೇಶ್ವರಯ್ಯ ಪ್ರತಿಷ್ಠಾನ (ರಿ.) ನಂ. ೪೬೮/ಸುರ್ವೆ, ೧೩ನೇ
ಮುಖ್ಯರಸ್ತೆ, ೩ನೇ ಹಂತ, ಮೋದಿ ಸರ್ಕಲ್-ತಿಮ್ಮಯ್ಯ ರಸೆ್ತ,
ಮಂಜುನಾಥನಗರ, ಬೆಂಗಳೂರು-೫೬೦೦೧೦. ಮೊ : ೯೮೪೫೩೦೭೩೨೭