Breaking News

AIDYO ಸಂಘಟನೆಯ ನೇತೃತ್ವದಲ್ಲಿ77ನೇ ಸ್ವಾತಂತ್ರ ದಿನದ ಅಂಗವಾಗಿ ಕ್ರಾಂತಿಕಾರಿಕಾರಿಗಳ ಪುಸ್ತಕಗಳ ಮಾರಾಟ

Sale of books of revolutionaries as part of 77th Independence Day under the leadership of AIDYO organization

ಜಾಹೀರಾತು

ಗಂಗಾವತಿ:AIDYO ಸಂಘಟನೆಯ ನೇತೃತ್ವದಲ್ಲಿ ಗಂಗಾವತಿಯ ತಾಲೂಕು ಕ್ರೀಡಾಂಗಣದಲ್ಲಿ 77ನೇ ಸ್ವಾತಂತ್ರ ದಿನದ ಅಂಗವಾಗಿ ಕ್ರಾಂತಿಕಾರಿಕಾರಿಗಳ ಪುಸ್ತಕಗಳನ್ನು ಮಾಡಲಾಯಿತು.. ರಾಜಿರಹಿತ ಪಂಥದ ನಾಯಕರುಗಳಾದ ಶಹೀದ್ ಭಗತ್ ಸಿಂಗ್, ನೇತಾಜಿ ಸುಭಾಸ್ ಚಂದ್ರ, ಅಗ್ನಿಯುಗದ ಹರಿಕಾರ ಖುದಿರಾಮ್ ಬೋಸ್,


ಮಾಸ್ಟರ್ ದಾ ಸೂರ್ಯಸೆನ್ ಇಂತಹ ಮಹನೀಯರು ಪುಸ್ತಕಗಳನ್ನು ಮಾರಾಟ ಮಾಡಲಾಯಿತು..
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ರಮೇಶ್ ವಂಕಲಕುಂಟಿ, ಜಿಲ್ಲಾ ಕಾರ್ಯದರ್ಶಿಯಾದ ಶರಣು ಪಾಟೀಲ್, ಜಿಲ್ಲಾ ಉಪಾಧ್ಯಕ್ಷರಾದ ದೇವರಾಜ್ ಹೊಸಮನಿ ಇದ್ದರು.. ಗಂಗಾವತಿಯ ನಾಗರೀಕರಿಂದ ಉತ್ತಮ ಪ್ರತಿಕ್ರಿಯೆ ದೊರಕಿತು…

About Mallikarjun

Check Also

ಶ್ರೀ ಶಂಕರ ಬಿದರಿ ರಾಜ್ಯಾಧ್ಯಕ್ಷ ಅಭಾವಿಲಿಮಹಾಸಭಾ ಬಸವ ಜಯಂತಿ ಆಚರಣೆ ಆದೇಶ ಗೊಂದಲ ಬಗ್ಗೆ:

Regarding confusion regarding the order of celebration of Basava Jayanti by Shri Shankar Bidari, State …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.