Breaking News

ಜಲಜೀವನ್ ಮಿಷನ್ ಯೋಜನೆಕಾಮಗಾರಿಗಳನ್ನುಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಶಾಸಕ ಎಂಆರ್ ಮಂಜುನಾಥ್ ಸೂಚನೆ .

MLA MR Manjunath instructed the officials to complete the Jaljeevan Mission project works.

ಜಾಹೀರಾತು


ವರದಿ :ಬಂಗಾರಪ್ಪ ಸಿ ಹನೂರು .
ಹನೂರು : ಸರ್ಕಾರವು ಪ್ರತಿ ಹಳ್ಳಿಗಳಲ್ಲೂ ಶುದ್ದ ಕುಡಿಯುವ ನೀರನ್ನು ಪೂರೈಕೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳ ಪಾತ್ರ ದೊಡ್ಡದಿದೆ ಎಂದು ಶಾಸಕ ಎಮ್ ಆರ್ ಮಂಜುನಾಥ್ ತಿಳಿಸಿದರು .
ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿಗೃಹದಲ್ಲಿ ಕರೆಯಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು
ಕ್ಷೇತ್ರದಾದ್ಯಂತ ನಡೆಯುತ್ತಿರುವ ಜಲಜೀವನ್ ಮಿಷನ್ ಯೋಜನೆ ಅಡಿ ಎಲ್ಲಾ ಗ್ರಾಮಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ ಅಧಿಕಾರಿಗಳು ಸ್ಥಳದಲ್ಲಿದ್ದು ಸಂಪೂರ್ಣವಾಗಿ ಪೂರ್ಣಗೊಳಿಸ ಬೇಕು ಅಲ್ಲದೆ ಕುಡಿಯುವ ನೀರಿನ ಯೋಜನೆ ಸರ್ಕಾರದ ಮಹತ್ವಕಾಂಕ್ಷೆಯ ಯೋಜನೆಯಾಗಿದ್ದು ಇದರಲ್ಲಿ ಯಾವುದೇ ಲೋಪದೋಷಗಳು ಕಂಡುಬಂದರೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ತುರ್ತಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಭೆಯಲ್ಲಿ ಸೂಚನೆ ನೀಡಿದರು.
ಇದೇ ಸಂಧರ್ಭದಲ್ಲಿ ಸಹಾಯಕ ಕಾರ್ಯಪಾಲಕ ಇಂಜಿನೀಯರ್ ಆನಂದ್ ಮೂರ್ತಿ. ಸಹಾಯಕ ಇಂಜಿನೀಯರ್ ಪೂರ್ಣಿಮಾ. ಕೀರಿಯ ಇಂಜಿನೀಯರ್ ಮಹೇಶ್ ಸೇರಿದಂತೆ ಗುತ್ತಿಗೆದಾರರು ಹಾಜರಿದ್ದರು .

About Mallikarjun

Check Also

ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವನ್ನು ದೊಡ್ಡಮಟ್ಟದಲ್ಲಿ ಬೆಳೆಸುವ ಚಿಂತನೆಯಿದೆ: ನೂತನ ಕುಲಪತಿ ಪ್ರೊ.ಶಿವಾನಂದ ಕೆಳಗಿನಮನಿ ಆಶಯ

There is a plan to develop Maharishi Valmiki University on a large scale: New Vice …

Leave a Reply

Your email address will not be published. Required fields are marked *