ಕಲ್ಯಾಣಸಿರಿ ವಿಶೇಷ

ಮಕ್ಕಳೊಂದಿಗೆ ಸಂವಿಧಾನ ಪೀಠಿಕೆ ವಾಚನದೊಂದಿಗೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಸಂಭ್ರಮಾಚರಣೆ

Celebrating International Democracy Day with recitation of the Constitution with children

ಗಂಗಾವತಿ:ದಿ15.09.2023 ರಂದು ಮಕ್ಕಳೊಂದಿಗೆ ಸಂವಿಧಾನ ಪೀಠಿಕೆ ವಾಚನದೊಂದಿಗೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಸಂಭ್ರಮಾಚರಣೆ ಕಾರ್ಯಕ್ರಮ ನಿಮಿತ್ಯ ಮಾನ್ಯ ತಹಶೀಲ್ದಾರರು ಹಾಗೂ ತಾಲೂಕ ದಂಡಾಧಿಕಾರಿಗಳು ಗಂಗಾವತಿ ರವರ ಅಧ್ಯಕ್ಷತೆಯಲ್ಲಿ ಇಂದು ತಹಶೀಲ್ದಾ‌ ಕಾರ್ಯಲಯದಲ್ಲಿ ಪೂರ್ವಭಾವಿ ಸಭೆಯನ್ನು ಎರ್ಪಡಿಸಲಾಯಿತು. ಕಾರ್ಯಕ್ರಮದ ಬಗ್ಗೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಸರ್ಕಾರದ ಶಿಷ್ಟಾಚಾರದನ್ವಯ ಎಲ್ಲಾ ಜನಪ್ರತಿನಿದಿಗಳಿಗೆ ಸಂಘ ಸಂಸ್ಥೆಗಳಿಗೆ ಸಮಾಜದ ಮುಖಂಡರಗೆ ಆಯಾ ಇಲಾಖೆವತಿಯಿಂದ ಆಮಂತ್ರಣವನ್ನು ನೀಡಲು ಸೂಚಿಸಿದರು. ಜೂನಿಯರ್ ಕಾಲೇಜ್ ಆವರಣದಲ್ಲಿ ಆಯೋಜನೆಯಾಗಿರುವ ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸೂಚಿಸಿದರು. ಸಭೆಯಲ್ಲಿ ಕಛೇರಿ ಅಧೀಕ್ಷಕರು ತಾಲೂಕ ಪಂಚಾಯತ್, ತಾಲೂಕ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ತಾಲೂಕ ಅಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ಗಂಗಾವತಿ ರವರು ಸಭೆಯಲ್ಲಿ ಉಪಸ್ಥಿತರಿದ್ದರು.

ಎಲ್ಲಾ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಪತ್ರಿಕಾ ಮಾಧ್ಯಮ ಮಿತ್ರರು ಹಾಗೂ ಎಲ್ಲಾ ಸಾರ್ವಜನಿಕರು ಮತ್ತು ಜನ ಪ್ರತಿನಿದಿಗಳು ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂವಿಧಾನ ಓದು ಕಾರ್ಯಕ್ರಮ ಯಶಸ್ವಿಗೊಳಿಸಲು ಕೋರಲಾಗಿದೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

8 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

9 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

9 hours ago