ಕಲ್ಯಾಣಸಿರಿ ವಿಶೇಷ

ರಾಜ್ಯ ಮಟ್ಟದ ವಿಜ್ಞಾನ ವಿಚಾರ ಗೋಷ್ಠಿಗೆ ಆಯ್ಕೆ

Selection for State Level Science Seminar

.

ಗಂಗಾವತಿ : ಜಿಲ್ಲೆಯ ಮುನಿರಬಾದ್ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಆವರಣದಲ್ಲಿ ಬುಧವಾರ.ಜಿಲ್ಲಾ ಪಂಚಾಯತ ಕೊಪ್ಪಳ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕೊಪ್ಪಳ ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮುನಿರಬಾದ್ ನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಜರುಗಿದ 2023-2024 ನೇ ಸಾಲೀನ ಜಿಲ್ಲಾ ಮಟ್ಟದ ವಿಜ್ಞಾನ ವಿಚಾರ ಗೋಷ್ಠಿಯಲ್ಲಿ
ಚಿಕ್ ಜಂತಕಲ್ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಕುಮಾರಿ ಅಕ್ಷತಾ ತಂದಿ ಆನಂದ,ರವರು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ ,

ರಾಜ್ಯಮಟ್ಟದ ವಿಜ್ಞಾನ ವಿಚಾರಗೋಷ್ಠಿ, ಇದೇ ಮಂಗಳವಾರ ದಿವಸ ಚಿತ್ರದುರ್ಗಾ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಆವರಣದಲ್ಲಿ ಜರುಗಲಿದೆ
ಅಕ್ಷತಾ ಅವರು ರಾಜ್ಯಮಟ್ಟದ ವಿಜ್ಞಾನ ವಿಚಾರ ಗೋಷ್ಠಿಯಲ್ಲಿ ಭಾಗವಹಿಸಿ ನಮ್ಮ ಜಿಲ್ಲೆಯ ಕೀರ್ತಿ ತರಲೆಂದು ಶಿಕ್ಷಕರುಗಳಾದ ಆರ್. ಟಿ. ನಾಯಕ್ ಮಾರ್ಗದರ್ಶಿ ಶಿಕ್ಷಕಿ ಜ್ಯೋತಿ ತಳಗಟ್ಟಿ ,ಗಂಗಮ್ಮ ರಡ್ಡೆರ,ರಾಘವೇಂದ್ರಗೊಟೂರು,ಸೋಮನಾಥ ಕೊಲ್ಕಲ್,ಗೌಸ್,ಮೈನೂದ್ದಿನ್,ಸಂಗೀತಾ.ಪ್ರಸನ್ ಭಟ್ ವೈದ್ಯ.ಮುರಳಿ ಕೃಷ್ಣ ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತ ಪಡಿಸಿದರು.

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

20 minutes ago

ಹುಂಡಿಗೆ ಬಿತ್ತು ಭಕ್ತನ iPhone! ಅಯ್ಯೋ ಹುಂಡಿಗೆ ಬಿದ್ಮೇಲೆ ಮುಗೀತು

Devotee's iPhone fell into his pocket! Alas, it ended after falling into his pocket. ಹುಂಡಿಗೆ…

26 minutes ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

20 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

20 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

20 hours ago