ಸೆಪ್ಟೆಂಬರ್ 28ರಿಂದ ಸಾಕು ನಾಯಿಗಳಿಗೆ ಉಚಿತ ರೇಬಿಸ್ ಲಸಿಕಾ ಕಾರ್ಯಕ್ರಮ

Free rabies vaccination program for pet dogs from September 28

ಕೊಪ್ಪಳ ಸೆಪ್ಟೆಂಬರ್ 27 (ಕರ್ನಾಟಕ ವಾರ್ತೆ): 2023ನೇ ಸಾಲಿನ “ವಿಶ್ವ ರೇಬಿಸ್ ದಿನಾಚರಣೆ” ಅಂಗವಾಗಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಕೊಪ್ಪಳ ಪಾಲಿಕ್ಲಿನಿಕ್ ವತಿಯಿಂದ ಸಾಕು ನಾಯಿಗಳಿಗೆ ಉಚಿತ ರೇಬಿಸ್ ಲಸಿಕಾ ಕಾರ್ಯಕ್ರಮವು ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 27ರ ಒಂದು ತಿಂಗಳವರೆಗೆ ಹಮ್ಮಿಕೊಳ್ಳಲಾಗಿದೆ.
ಈ ಲಸಿಕೆಯು ಸಾಕಿದ ನಾಯಿಗಳಿಗೆ ಮಾತ್ರವಾಗಿದ್ದು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಕೊಪ್ಪಳ ಪಾಲಿಕ್ಲಿನಿಕ್‌ನಲ್ಲಿ ಸಾರ್ವಜನಿಕರು ತಮ್ಮ ಸಾಕು ನಾಯಿಗಳಿಗೆ ಉಚಿತವಾಗಿ ರೇಬಿಸ್ ಲಸಿಕೆಯನ್ನು ಹಾಕಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08539-299906ಗೆ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಪಾಲಿಕ್ಲಿನಿಕ್ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

15 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

15 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

15 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

15 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

16 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

16 hours ago