Breaking News

ಸಚಿವರಾದ ಶಿವರಾಜ ತಂಗಡಗಿ ಅವರಿಂದ ದಸರಾ ಉತ್ಸವ ಪೋಸ್ಟರ್ ಬಿಡುಗಡೆ

Dussehra festival poster released by Minister Shivraj Thangadagi

ಜಾಹೀರಾತು

ಕೊಪ್ಪಳ ಅಕ್ಟೋಬರ್ 03 (ಕ.ವಾ.): ಕನ್ನಡ ಮತ್ತು ಸಂಸ್ಕೃತಿಯ ಇಲಾಖೆಯ ಸಚಿವರು ಆಗಿರುವ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಮೈಸೂರ ಪ್ರವಾಸ ಕೈಗೊಂಡು
ಮೈಸೂರು ದಸರಾ ಉತ್ಸವ-2023ರ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ‌ ಅಕ್ಟೋಬರ್ 03ರಂದು‌ ಆಯೋಜಿಸಿದ್ದ ಸಭೆಯಲ್ಲಿ ಸಾಂಸ್ಕೃತಿಕ ಉಪ ಸಮಿತಿಯ ಪೋಸ್ಟರ್ ಬಿಡುಗಡೆಗೊಳಿಸಿದರು.
ಈ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಸಿ.ಮಹದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಮಂಜುಳ, ನಿರ್ದೇಶಕಿ ಕೆ.ಧರಣಿ ದೇವಿ, ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹಾಗೂ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

About Mallikarjun

Check Also

ಒಕ್ಕೂಟದ ನೂತನ ನಿರ್ದೇಶಕರಿಂದ ಪ್ರತ್ಯಂಗಿರಾ ದೇವಿಯ ದರ್ಶನ

New director of the union visits Pratyangira Devi ಗಂಗಾವತಿ: ರಾಯಚೂರು ಬಳ್ಳಾರಿ ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಯ …

Leave a Reply

Your email address will not be published. Required fields are marked *