Breaking News

ಖೋಖೋಪಂದ್ಯಾವಳಿಯಲ್ಲಿಕೇಸರಹಟ್ಟಿಯಶ್ರೀ ಗದ್ದಡಕಿ ಲಿಂಗಣ್ಣ ಸರಕಾರಿ ಪ್ರೌಢಶಾಲೆಯ ಮಕ್ಕಳು ವಿಭಾಗಮಟ್ಟಕ್ಕೆ ಆಯ್ಕೆ.

Kesarhatti in the kho kho tournament Students of Shree Gaddadaki Linganna Government High School are selected for division level.j

ಜಾಹೀರಾತು
ಜಾಹೀರಾತು

ಗಂಗಾವತಿ: ತಾಲೂಕಿನ ಕೇಸರಹಟ್ಟಿಯ ಶ್ರೀ ಗದ್ದಡಕಿ ಲಿಂಗಣ್ಣ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಖೋ ಖೋ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಸದರಿ ವಿದ್ಯಾರ್ಥಿಗಳಿಗೆ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಾಲಾ ಸಿಬ್ಬಂದಿ, ಕೇಸರಹಟ್ಟಿ ಗ್ರಾಮದ ಚುನಾಯಿತ ಪ್ರತಿನಿಧಿಗಳು, ಪಂಚಾಯತಿ ಅಧ್ಯಕ್ಷರು, ಪಿ.ಡಿ.ಓ ಹಾಗೂ ಸಿಬ್ಬಂದಿಗಳು, ಗ್ರಾಮದ ಹಿರಿಯರು, ಶಿಕ್ಷಣ ಪ್ರೇಮಿಗಳು ಹಾಗೂ ಯುವಕರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

About Mallikarjun

Check Also

ನ್ಯಾಯಾಲಯಗಳಲ್ಲಿ ಕನ್ನಡ ಭಾಷಾ ಅನುಷ್ಠಾನ ರಾಜ್ಯ ಸಮಿತಿ ಉದ್ಘಾಟನಾ ಸಮಾರಂಭ.

Inaugural ceremony of the State Committee for Implementation of Kannada Language in Courts. ಬೆಂಗಳೂರು ಮಾರ್ಚ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.