ಕಲ್ಯಾಣಸಿರಿ ವಿಶೇಷ

ಗಂಗಾವತಿಯಆರೋನ್ಮೀರಜ್‌ಕರ್ಶಾಲೆಯ”ವಿದ್ಯಾರ್ಧಿಗಳುರಾಜ್ಯಮಟ್ಟಕ್ಕೆ ಆಯ್ಕೆ.

Students of “Aaron Meeraj Karshala” in Gangavati selected for state level.

ಗಂಗಾವತಿ: ಇತ್ತೀಚೆಗೆ ಕೊಪ್ಪಳದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಗಂಗಾವತಿ ನಗರದ ಹೊಸಳ್ಳಿ ರೆಸ್ತಯಲ್ಲಿರುವ ಆರೋನ್ ಮೀರಜ್‌ಕರ್ ಶಾಲೆಯ ವಿದ್ಯಾರ್ಧಿಗಳು, ವಿವಿಧ ಸ್ವರ್ಧೆಯಲ್ಲಿ ಭಾಗವಹಿಸಿ ಪ್ರಥಮ ಮತ್ತು ದ್ವೀತಿಯ ಸ್ಧಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಎತ್ತರ ಜಿಗಿತ ಸ್ದರ್ಧೆಯಲ್ಲಿ ಕು. ನಿಶಾರಾ ದ್ದಿತೀಯ ಸ್ಧಾನ ಪಡೆದಿದ್ದು, ಪೋಲಾವಾಲ್ಟö್ನಲ್ಲಿ ೧೦ನೇ ತರಗತಿಯ ವಿದ್ಯಾರ್ಥಿಗಳಾದ ಕು. ನಿರಂಜನ ಮತ್ತು ಎಂ.ಡಿ. ಸೋಹೆಲ್ ಪ್ರಥಮ ಮತ್ತು ದ್ದಿತೀಯ ಸ್ಧಾನ ಪಡೆಯುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇದಲ್ಲದೆ ಈ ಶಾಲೆಯಿಂದ ಬಾಲಕಿಯರ ಬಾಲ್ ಬ್ಯಾಂಡ್ಮಿಟನ್ ಸ್ದರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಧಾನವನ್ನು ಪಡೆಯುವುದರ ಮೂಲಕ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿಜೇತರಾದ ಎಲ್ಲಾ ಕ್ರೀಡಾಪಟುಗಳಿಗೆ ಸಂಸ್ಧೆಯ ಕಾರ್ಯದರ್ಶಿಗಳಾದ ರುಬೇನ್ ಮೀರಜ್‌ಕರ, ಖಜಾಂಜಿಗಳಾದ ಸುನೀತಾ ಮೀರಜಕರ, ಆಡಳಿತಾಧಿಕಾರಿಗಳಾದ ಚಂದ್ರಕಾAಲ್ ಜಿ., ಮುಖ್ಯೇಪಾಧ್ಯಾಯರು, ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ ಅಭಿನಂದನೆಯನ್ನು ಸಲ್ಲಿಸಿದ್ದಾರೆ

Mallikarjun

Share
Published by
Mallikarjun

Recent Posts

ಸಾವಿರಾರು ಸಂಖ್ಯೆಯ ರೋಡ ಹಂಪ್ಸಗಳ ತೆರುವುಗೊಳಿಸುವ ನಿಟ್ಟಿನ್ನಲ್ಲಿ ಮುಖ್ಯಮಂತ್ರಿ ಪತ್ರ.

ಸಾವಿರಾರು ಸಂಖ್ಯೆಯ ರೋಡ ಹಂಪ್ಸಗಳ ತೆರುವುಗೊಳಿಸುವ ನಿಟ್ಟಿನ್ನಲ್ಲಿ ಮುಖ್ಯಮಂತ್ರಿ ಪತ್ರ. Chief Minister's letter in Nitin to clear…

4 hours ago

ಸಿಲಿಂಡರ್ ವಿತರಣೆ ವಿತರಣೆ ಮಾಡುವ ಹುಡಗನ ಸಂಪಾದನೆ

ಸಿಲಿಂಡರ್ ವಿತರಣೆ ವಿತರಣೆ ಮಾಡುವ ಹುಡಗನ ಸಂಪಾದನೆ Earnings of a boy who distributes cylinders (ಸಾಂದರ್ಭಿಕ ಗೂಗಲ್…

5 hours ago

ವಿದ್ಯಾ ಪೋಷಕದಿಂದ ಭವಿಷ್ಯದ ಕಾರ್ಯಯೋಜನೆಗಳಕುರಿತು ಸಭೆ

ವಿದ್ಯಾ ಪೋಷಕದಿಂದ ಭವಿಷ್ಯದ ಕಾರ್ಯಯೋಜನೆಗಳಕುರಿತು ಸಭೆ Meeting on future plans from the educational patron   ಧಾರವಾಡ :…

6 hours ago

ಕೇಂದ್ರ ಸರ್ಕಾರ ಯೋಜನೆಗಳನ್ನು ಪಡೆಯಲು ರೈತರ ಸೆಂಟ್ರಲ್ ಐಡಿ ಕಡ್ಡಾಯ

ಕೇಂದ್ರ ಸರ್ಕಾರ ಯೋಜನೆಗಳನ್ನು ಪಡೆಯಲು ರೈತರ ಸೆಂಟ್ರಲ್ ಐಡಿ ಕಡ್ಡಾಯ Farmers' Central ID mandatory to avail central…

6 hours ago