ಕಲ್ಯಾಣಸಿರಿ ವಿಶೇಷ

ಹನೂರು ತಾಲ್ಲೂಕು ಆಡಳಿತದಿಂದ ಮಹರ್ಷಿ ವಾಲ್ಮೀಕಿಯವರ ತತ್ವ ಆದರ್ಶಗಳನ್ನುಪ್ರತಿಯೋಬ್ಬರೂಅಳವಡಿಸಿಕೊಳ್ಳಿ :ಶಾಸಕರಾದ ಎಂ ಆರ್ ಮಂಜುನಾಥ್

From Hanur Taluk administration, everyone should adopt Maharshi Valmiki’s principles and ideals: Ruler MR Manjunath.


ವರದಿ :ಬಂಗಾರಪ್ಪ ಸಿ ಹನೂರು‌.
ಹನೂರು: ಆದಿಕವಿ ಮಹರ್ಷಿ ವಾಲ್ಮೀಕಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು,ನಮ್ಮ ನಾಡಿನನಲ್ಲಿ ಅನೇಕ ಮಹನೀಯರು ಜನ್ಮತಾಳಿದ್ದಾರೆ ಇಂತಹ ಪುಣ್ಯಸ್ಥಳದಲ್ಲಿ ಹುಟ್ಟಿರುವುದೆ ನಮ್ಮ ಪುಣ್ಯವಾಗಿದೆ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು.

ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಮುಂಭಾಗದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು ವಾಲ್ಮೀಕಿ ಮಹರ್ಷಿ ಬರೆದ ರಾಮಾಯಣ ದೇಶ- ವಿದೇಶಗಳಲ್ಲಿ ವಿಶ್ವ ವಿಖ್ಯಾತಿ ಆಗಿದೆ. ಪ್ರಸ್ತುತ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ವಿಶೇಷತೆಯಿಂದ ಕೂಡಿದ್ದು, ಇವರ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಪಾಲಿಸಿಕೊಂಡಲ್ಲಿ ಅವರ ಜೀವನ ಉತ್ತಮವಾಗಿರುತ್ತದೆ.

ಇದೇ ಸಂದರ್ಭದಲ್ಲಿ ತಹಶೀಲ್ದಾರ್ ವೈಕೆ ಗುರುಪ್ರಸಾದ್, ಎಎಸ್‌ಐ ಶಿವಕುಮಾರ್. ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು, ಪಟ್ಟಣ ಪಂಚಾಯಿತಿ ಸದಸ್ಯರುಗಳು, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದ ಮೂರ್ತಿ, ಸಿಡಿಪಿಒ ನಂಜಮಣಿ, ತಾಲೂಕು ಪಂಚಾಯಿತಿ ಇಒ ಉಮೇಶ್‌, ಪಶುವೈದ್ಯಾಧಿಕಾರಿ ಡಾ ಸಿದ್ದರಾಜು ಎಇಇ ಶಂಕರ್‌ ಇನ್ನಿತರರು ಹಾಜರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

13 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

13 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

13 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago