Breaking News

6-8 ತರಗತಿಯ ಪದವೀಧರ ಪ್ರಾಥಮಿಕ ಶಿಕ್ಷಕವೃಂದನೇಮಕಾತಿಗೆ ಕೌನ್ಸೆಲಿಂಗ್ ಪ್ರಕ್ರಿಯೆ ನವೆಂಬರ್ 4ಕ್ಕೆ

Counseling Process for 6-8 Class Graduate Primary Teacher Recruitment 4th November

ಕೊಪ್ಪಳ ನವೆಂಬರ್ 2 (ಕರ್ನಾಟಕ ವಾರ್ತೆ): 6-8ನೇ ತರಗತಿಯ ಪದವೀಧರ ಪ್ರಾಥಮಿಕ ಶಿಕ್ಷಕ ವೃಂದದ (6 ರಿಂದ 8ನೇ ತರಗತಿ) ನೇಮಕಾತಿಗೆ ಸಂಬAಧಿಸಿದAತೆ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಕೌನ್ಸಲಿಂಗ್ ಪ್ರಕ್ರಿಯೆ ಕೈಗೊಳ್ಳಲು ತಿಳಿಸಿರುವ ಪ್ರಯುಕ್ತ ಕೊಪ್ಪಳ ಜಿಲ್ಲೆಯ ಕೌನ್ಸಿಲಿಂಗ್‌ನ್ನು ನವೆಂಬರ್ 04 ಬೆಳಿಗ್ಗೆ 10 ಗಂಟೆಗೆ ಉಪನಿರ್ದೇಶಕರು(ಆಡಳಿತ) ಶಾಲಾ ಶಿಕ್ಷಣ ಇಲಾಖೆ, ಕೊಪ್ಪಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಆದಕಾರಣ ನೇಮಕಾತಿಗೆ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಕೌನ್ಸಲಿಂಗ್‌ನಲ್ಲಿ ಅಗತ್ಯ ದಾಖಲೆಯ ಭಾವಚಿತ್ರ ಇರುವ ಗುರುತಿನ ಪತ್ರ ಹಾಗೂ 3 ಪಾಸ್‌ಪೋರ್ಟ ಪೋಟೋದೊಂದಿಗೆ ಅಂದು ಬೆಳಿಗ್ಗೆ 8.30 ಗಂಟೆಗೆ ಹಾಜರಿರಲು, ಭಾಗವಹಿಸಲು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎಸ್.ಎಸ್.ಬಿರಾದಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಅಪಾರ ಪ್ರಮಾಣದಲ್ಲಿ ನಷ್ಟ.

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಟ್ಟಿಗೆಹಳ್ಳಿ ಗ್ರಾಮದ ದಲಿತ ಸಮುದಾಯದ ಕೆಂಪರಾಮಯ್ಯ ಸನ್ ಆಫ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.