ಕಲ್ಯಾಣಸಿರಿ ವಿಶೇಷ

ಗ್ರಾಮ ಪಂಚಾಯಿತಿ ನೌಕರರು ನಡೆಸುವ ಬೆಂಗಳೂರು ಚಲೋ ಚಳುವಳಿಗೆ ಬೆಂಬಲ ಕೊಟ್ಟ ಪತ್ರಕರ್ತ ಹಾಗೂ ಹೋರಾಟಗಾರ ಬಸವರಾಜು

Journalist and activist Basavaraju supported the Bengaluru Chalo movement run by Gram Panchayat employees

ಬೆಳಗಾವಿ : ರಾಜ್ಯದಲ್ಲಿರುವ ಗ್ರಾಮ ಪಂಚಾಯಿತಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮ ಪಂಚಾಯಿತಿ ನೌಕರರು ಇದೇ ನವೆಂಬರ್ 7 ರಂದು ಕನಿಷ್ಠ ವೇತನ ನಿಗದಿ ಹಾಗೂ ಪಿಂಚಣಿಗಾಗಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜಧಾನಿ ಬೆಂಗಳೂರಿನ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವನದವರೆಗೆ ಬೃಹತ್ ಮೆರವಣಿಗೆ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದಾರೆ. ಇನ್ನೂ ಹೋರಾಟಕ್ಕೆ ಭಾಗವಹಿಸುವುದಕ್ಕೆ ಹೋಗಲು ಹಾಗೂ ಸಮಸ್ಯೆಗಳನ್ನು ಬಗೆಹರಿಸಲು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಹಾಗೂ ಕಿತ್ತೂರು ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳ ನೌಕರರು ಮೊನ್ನೆ ಬೈಲಹೊಂಗಲ ಹಾಗೂ ಕಿತ್ತೂರು ತಾಲ್ಲೂಕು ಪಂಚಾಯಿತಿಗಳ ಕಾರ್ಯ ನಿರ್ವಾಹಕ ಅಧಿಕಾರಿಗಳು ಆದ ಸುಭಾಷ್ ಸಂಪಗಾವಿ ಅವರಿಗೆ ಮನವಿ ಸಲ್ಲಿಸಿದರು. ಇನ್ನೂ ಇದೇ ಸಂದರ್ಭದಲ್ಲಿ ಪತ್ರಕರ್ತ ಹಾಗೂ ಹೋರಾಟಗಾರ ಬಸವರಾಜು ಸಹ ಇವರ ಹೋರಾಟಕ್ಕೆ ಬೆಂಬಲ ಕೊಟ್ಟು, ಸರ್ಕಾರವು ಕೂಡಲೇ ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಗ್ರಾಮ ಪಂಚಾಯಿತಿ ನೌಕರರ ಸಂಘದ ಜೊತೆ ಚರ್ಚೆ ಮಾಡಿ ಒತ್ತಾಯ ಮಾಡಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

16 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

16 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

16 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

16 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago