ಕಲ್ಯಾಣಸಿರಿ ವಿಶೇಷ

ಶಂಕರ ಮಠದ ಶಾರದಾ ದೇಗುಲದಲ್ಲಿ ಸೌಂದರ್ಯ ಲಹರಿ ಪಾರಾಯಣ

Soundarya Lahari Parayana in Sharada Temple of Sankara Mutt

ಗಂಗಾವತಿ, ಸೌಂದರ್ಯ ಲಹರಿ ಪಾರಾಯಣ ಸಂಪನ್ನ ಗಂಗಾವತಿ, ನಗರ ಶಂಕರ ಮಠದ ಶಾರದಾ ದೇಗುಲದಲ್ಲಿ ಕಳೆದ ನವಂಬರ್ ಮೂರರಿಂದ ಆರಂಭಗೊಂಡ ಸೌಂದರ್ಯ ಲಹರಿ ಪಾರಾಯಣ ಗುರುವಾರದ ರಂದು ಸಂಪನ್ನಗೊಂಡಿದೆ, ಈ ಸಂದರ್ಭದಲ್ಲಿ ಧರ್ಮದ ಶ್ರೀ ನಾರಾಯಣರಾವ್ ಮಾತನಾಡಿ ಧಾರ್ಮಿಕ ಆಚರಣೆಗಳಿಂದ ಮನಸ್ಸಿಗೆ ನೆಮ್ಮದಿ ಸುಖ ಶಾಂತಿ, ದೊರೆಯುತ್ತದೆ ಜಗದ್ಗುರು ಶ್ರೀ ಶಂಕರಾಚಾರ್ಯ ರಚಿಸಿದ ಸೌಂದರ್ಯ ಲಹರಿ ಪಾರಾಯಣದಿಂದ ಸಂಕಷ್ಟಗಳು ದೂರವಾಗುತ್ತದೆ ಎಂದು ತಿಳಿಸಿದ ಅವರು ನಾಳೆ ಶುಕ್ರವಾರ ಶ್ರೀ ಮಠದಲ್ಲಿ ಗುರು ದ್ವಾದಶಿ ಆಚರಣೆ ಶೃಂಗೇರಿ ಜಗದ್ಗುರುಗಳಾದ ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ ಸನ್ಯಾಸತ್ವ ಪಡೆದ 50ನೇ ವಾರ್ಷಿಕ ಸಮಾರಂಭ ಸೇರಿದಂತೆ ಶೃಂಗೇರಿಯಲ್ಲಿ ಬೃಹತ್ ನೂತನ ಶಂಕರಾಚಾರ್ಯರ ಕಂಚಿನ ಪ್ರತಿಮೆ ಅನಾವರಣ ಹಿನ್ನೆಲೆಯಲ್ಲಿ ವೈವಿಧ್ಯಮಯ ವಿಶೇಷ ಕಾರ್ಯಕ್ರಮಗಳನ್ನು ಗಂಗಾವತಿಯ ಶ್ರೀಮಠದಲ್ಲಿ ಆಯೋಜಿಸಲಾಗಿದ್ದು ಸಕಲ ಭಕ್ತಾದಿಗಳು ಭಾಗವಹಿಸಿ ಶ್ರೀ ಶಾರದಾಂಬೆ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ತಿಳಿಸಿದರು ಈ ಸಂದರ್ಭದಲ್ಲಿ ಶ್ರೀ ಶಾರದಾ ಶಂಕರ ಭಕ್ತ ಮಂಡಳಿ ಹಾಗೂ ಸೌಂದರ್ಯ ಲಹರಿ ಭಗಿನಿರ ಸಂಘ ಮಹಿಳೆಯರು ಪಾಲ್ಗೊಂಡಿದ್ದರು, ಮುಖಂಡರಾದ ರಾಘವೇಂದ್ರ ಶ್ರೀನಿವಾಸ್ ಕರ್ಮುಡಿ ಶೇಷಗಿರಿ ಜಗನ್ನಾಥ್ ಅಳವಂಡಿ ಕರ್ ಇತರರು ಉಪಸ್ಥಿತರಿದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

10 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

10 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

10 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

10 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

10 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

10 hours ago