ಕಲ್ಯಾಣಸಿರಿ ವಿಶೇಷ

ಆರ್ ನರೇಂದ್ರರಿಗೆ ಅಭಿಮಾನಿಗಳಿಂದ ಸನ್ಮಾನ

Ār narēndrarige abhimānigaḷinda sanmāna.R Narendra is honored by his fans.


ವರದಿ :ಬಂಗಾರಪ್ಪ ಸಿ ಹನೂರು .
ಹನೂರು : ವಿಧಾನಸಭಾ ಕ್ಷೇತ್ರದ ಜನಪ್ರಿಯ ಮಾಜಿ ಶಾಸಕರಾದ ಆರ್ ನರೇಂದ್ರ ರವರಿಗೆ ಕರ್ನಾಟಕ ಸರ್ಕಾರದಿಂದ ಸಹಕಾರ ರತ್ನ ಪ್ರಶಸ್ತಿ ನೀಡಿರುವುದರಿಂದ ಕ್ಷೇತ್ರಾದ್ಯಂತ ಹಲವು ಗ್ರಾಮಗಳಿಂದ ಆಗಮಿಸಿದ ಅಭಿಮಾನಿಗಳು ತಮ್ಮ ನೆಚ್ಚಿನ ಶಾಸಕರಿಗೆ ಸನ್ಮಾನಿಸಿದ ಸಂದರ್ಭದಲ್ಲಿ .
ಇದೇ ಸಮಯದಲ್ಲಿ ಮಾತನಾಡಿದ ಆರ್ ನರೇಂದ್ರರವರು ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ ವಹಿಸಿ ಮಾಡಿದರೆ ಯಶಸ್ಸು ಕಂಡಿತ ಸಿಗುತ್ತದೆ ನಂತರ ಹೆಸರು .ಪ್ರಶಸ್ತಿ ಗಳೆಲ್ಲವು ಪ್ರತಿಯೊಬ್ಬ ವ್ಯಕ್ತಿಗೂ ಸಲ್ಲುತ್ತದೆ ಎಂದು ಅಭಿಮಾನಿಗಳಿಗೆ ತಿಳಿಸಿದರು .ಇದೇ ಸಂದರ್ಭದಲ್ಲಿ ಕ್ಷೇತ್ರದ ಹಲವು ಗ್ರಾಮಗಳ ಮುಖಂಡರು ಹಾಜರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago