2nd State Convention Poster Released Dec-09
ಗಂಗಾವತಿ: ಸಿ.ಪಿ.ಐ.ಎಂ.ಎಲ್ ಲಿಬರೇಷನ್ ಪಾರ್ಟಿಯ ೨ನೇ ರಾಜ್ಯ ಸಮ್ಮೇಳನವು ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ಡಿಸೆಂಬರ್ ೦೯ ಮತ್ತು ೧೦ ರಂದು ನಡೆಯಲಿದ್ದು, ಸಮ್ಮೇಳನದ ಪೋಸ್ಟರ್‌ನ್ನು ಇಂದು ಗಂಗಾವತಿ ನಗರದ ಗಾಂಧಿ ವೃತ್ತದಲ್ಲಿ ಪಕ್ಷದ ಕಾರ್ಯಕರ್ತರ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು ಎಂದು ಪಕ್ಷದ ಕೊಪ್ಪಳ ಜಿಲ್ಲಾ ಕಾರ್ಯದರ್ಶಿಯಾದ ವಿಜಯ್ ದೊರೆರಾಜು ಪ್ರಕಟಣೆಯಲ್ಲಿ ತಿಳಿಸಿದರು.
ದುಡಿಯುವ ವರ್ಗಗಳ ಪರ ಕೆಲಸ ಮಾಡುವ ಕಮ್ಯುನಿಸ್ಟ್ ಪಾರ್ಟಿಯ ೨ನೇ ರಾಜ್ಯ ಸಮಾವೇಶಕ್ಕೆ ಪಕ್ಷದ ಕಾರ್ಯಕರ್ತರ ಜೊತೆಗೆ ಸಮಾನ ಮನಸ್ಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋರಿದರು.
ಇದೆ ಸಂದರ್ಭದಲ್ಲಿ ಸಣ್ಣ ಹನುಮಂತಪ್ಪ ಹುಲಿಹೈದರ, ಬುರಾನುದ್ದೀನ್, ಅಬ್ದುಲ್, ಹುಲಿಗೇಮ್ಮ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.
Cancel my account and give me all the money in my account. ನನ್ನ ಅಕೌಂಟನ್ನು ಕ್ಯಾನ್ಸಲ್…
ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…
Devotee's iPhone fell into his pocket! Alas, it ended after falling into his pocket. ಹುಂಡಿಗೆ…
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…