Breaking News

ಅರುಣಕುಮಾರ ಎ.ಜಿಯವರಿಗೆ ವಿ.ಎಸ್.ಕೆ ವಿವಿಯಿಂದ ಪಿಎಚ್.ಡಿ ಪದವಿ

Arun Kumar Aji has a PhD degree from VSK University

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು


ಕೊಪ್ಪಳ;- ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಕಳೆದ ಹತ್ತು ವರ್ಷಗಳಿಂದ ಇಂಗ್ಲೀಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಅರುಣಕುಮಾರ ಎ.ಜಿಯವರಿಗೆ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ದೊರಕಿದೆ. ‘ಎ ಸ್ಟಡಿ ಆಫ್ ಪೋಸ್ಟ್ಕಲೋನಿಯಲ್ ಡಿಸ್ಕರ್ಸಿವ್ ಸ್ಟಾçಟಜಿಸ್ ಇನ್ ದ ಫಿಕ್ಷನ್ ಆಫ್ ಭಾರತಿ ಮುಖರ್ಜಿ’ ಎಂಬ ವಿಷಯದ ಮೇಲೆ ಮಹಾಪ್ರಬಂಧ ಮಂಡಿಸಿದ್ದರು. ಸದರಿ ವಿಷಯಕ್ಕೆ ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕರಾದ ಡಾ.ರಾಬರ್ಟ್ ಜೋಸ್‌ರವರು ಮಾರ್ಗದರ್ಶನ ಮಾಡಿದ್ದರು. ಪಿಎಚ್.ಡಿ ಪದವಿ ಪಡೆದ ಅರುಣಕುಮಾರ ಎ.ಜಿಯವರನ್ನು ಶ್ರೀ ಗವಿಸಿದ್ಧೇಶ್ವರ ವಿದ್ಯಾವರ್ದಕ ಸಂಸ್ಥೆಯ ಆಡಳಿತ ಮಂಡಳಿ, ಮಹಾವಿದ್ಯಾಲಯದ ಪ್ರಾಚಾರ್ಯರು, ಉಪನ್ಯಾಸಕರು, ಸಕಲ ಸಿಬ್ಬಂದಿ ಹಾಗೂ ವಿದ್ಯಾರ್ಥಿ ಬಳಗ ಅಭಿನಂದಿಸಿದ್ದಾರೆ.

About Mallikarjun

Check Also

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು …

Leave a Reply

Your email address will not be published. Required fields are marked *