ಕಲ್ಯಾಣಸಿರಿ ವಿಶೇಷ

ಮಾದಪ್ಪನ ಸನ್ನಿಧಿಯಲ್ಲಿನ ಲಾಡು ತಯಾರಿಕ ಘಟಕದಲ್ಲಿ ಅಗ್ನಿ ಅವಘಡ ಯಾವುದೇ ನಡೆದಿಲ್ಲ .

There was no fire accident in the laddu manufacturing plant near Madappa.


ಹನೂರು: ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಾದಪ್ಪನ ಬೆಟ್ಟದಲ್ಲಿ ಅಗ್ನಿ ಅವಘಡವಾಗಿದ್ದು ಲಾಡು ತಯಾರಿಕ ಕೇಂದ್ರದಲ್ಲಿ ನಡೆದಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ತಿಳಿಸಿದರು .
ಚಾಮರಾಜನಗರದ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರದಂದು ಅಗ್ನಿ ಅವಘಡ ಸಂಭವಿಸಿದೆ. ದೇವಸ್ಥಾನದ ಬಳಿ ಇರುವ ಲಾಡು ಪ್ರಸಾದ ತಯಾರಿಕಾ ಘಟಕಕ್ಕೆ ಬೆಂಕಿ ಬಿದ್ದಿರುವ ಘಟನೆ ಮಧ್ಯಾಹ್ನ ವೇಳೆ ನಡೆದಿದ್ದು, ಪ್ರಾಧಿಕಾರದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಘಟಕದಲ್ಲಿರುವ ಸಿಲಿಂಡರ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಇದನ್ನು ನಂದಿಸುವುದರೊಳಗೆ ಘಟಕದಲ್ಲಿ ಸಿಹಿ ಜಿಡ್ಡು ಹಾಗೂ ಎಣ್ಣೆ ಪದಾರ್ಥ ಇದ್ದ ಪರಿಣಾಮ ಎಲ್ಲೆಡೆ ಬೆಂಕಿ ಆವರಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಅಪಾರ ಪ್ರಮಾಣದ ಲಾಡು ತಯಾರಿಕ ಸಾಮಗ್ರಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಸದ್ಯ ಈ ಸಂದರ್ಭದಲ್ಲಿ ಲಾಡು ಪ್ರಸಾದ ತಯಾರಿಕಾ ಘಟಕದಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು, ಪ್ರಾಧಿಕಾರದ ಕಾರ್ಯದರ್ಶಿಗಳಾದ ಸರಸ್ವತಿಮಾತನಾಡಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ ಈ ಮೊದಲು ಸಹ ಘಟನೆ ನಡೆದಿದ್ದು ಮುಂದಿನ ದಿನಗಳಲ್ಲಿ ಇಂತಹ ಅವಘಡಗಳು ಮರುಕುಳಿಸದಂತೆ ನೋಡಿಕೊಳ್ಳಲಾಗುವುದು ಎಂದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

16 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

16 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

16 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago