ಕಲ್ಯಾಣಸಿರಿ ವಿಶೇಷ

ತಾಳಬೆಟ್ಟದಲ್ಲಿ ಆಹಾರ ಸುರಕ್ಷತಾಮತ್ತುಗುಣಮಟ್ಟವನ್ನು ಪರೀಕ್ಷಿಸಿದ ಅಧಿಕಾರಿಗಳು.

Officials inspected food safety and quality at Thalabetta.


ವರದಿ : ಬಂಗಾರಪ್ಪ ಸಿ ಹನೂರು .
ಹನೂರು : ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಕ್ಷೇತ್ರಕ್ಕೆ ಹಾದು ಹೋಗುವಾಗ ದಾರಿಯಲ್ಲಿನ ತಾಳಬೆಟ್ಟದಲ್ಲಿರುವ ಹೋಟೆಲ್‌ ಗಳಲ್ಲಿ ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು ಅಲ್ಲದೆ ಪ್ಲಾಸ್ಟಿಕ್ ಮತ್ತು ಸುದ್ದಿ ಪತ್ರಿಕೆಗಳನ್ನು ಯಾವುದೇ ಆಹಾರ ಪದಾರ್ಥಗಳ ಮುಚ್ಚಲು ಉಪಯೋಗಿಸಬಾರದು ಮತ್ತು ಹೆಚ್ಚಾಗಿ ಗ್ರಾಹಕರಿಗೆ ಬಿಸಿ ನೀರನ್ನು ನೀಡಬೇಕೆಂದು ಮನವಿ ಮಾಡಿದರು .ಇದೇ ಸಂದರ್ಭದಲ್ಲಿ ಆಹಾರ ಸುರಕ್ಷತಾ ಮತ್ತು ಗುಣಮಟ್ಟದ ಅಧಿಕಾರಿಗಳು ಹಾಜರಿದ್ದರು .

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

2 hours ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

22 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

22 hours ago