Breaking News

ಶಿವರಾಯ್ ಸಿಂದಗಿ ಅವರಿಗೆ ಪಿಎಚ್.ಡಿ ಪ್ರದಾನ

Shivroy Sindagi awarded Ph.D

ಜಾಹೀರಾತು

ಬೆಂಗಳೂರು: ಡಿ.08: ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಮುಖಂಡ ಹಾಗೂ ಸಂಶೋಧನಾ ವಿದ್ಯಾರ್ಥಿ ಶಿವರಾಯ್ ಸಿಂದಗಿ ಅವರಿಗೆ ಪಿಎಚ್.ಡಿ ಪದವಿ ಗೌರವ ನೀಡಲಾಗಿದೆ. ವಿವಿಯ ಇತಿಹಾಸ ವಿಭಾಗದ ಪ್ರಾಧ್ಯಾಪಕಿ ಪ್ರೊ. ವಿಜಯಲಕ್ಷ್ಮಿ ಕೆ.ಎಸ್. ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಎ ರಿ-ಲುಕ್ ಅಟ್ ಪೆಸೆಂಟ್ ಅಪ್ರೈಸಿಂಗ್ಗ್ಸ್ ಇನ್ ಕರ್ನಾಟಕ ಡ್ಯೂರಿಂಗ್ 19th ಸೆಂಚುರಿ” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

About Mallikarjun

Check Also

ಮಹಿಳಾ ಖೋ-ಖೋ ತಂಡ ರಾಜ್ಯಮಟ್ಟಕ್ಕೆ ಆಯ್ಕೆ:

Women’s Kho-Kho team selected for state level: ಗಂಗಾವತಿ: ದಿನಾಂಕ 04/04/ 2025 ರಂದು ಕೊಪ್ಪಳದಲ್ಲಿ ನಡೆದ ರಾಜ್ಯ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.