Breaking News

ಮಂಗಳೂರಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Free health checkup camp in Mangalore


ಕುಕನೂರ,09:ತಾಲೂಕಿನ ಮಂಗಳೂರು ಗ್ರಾಮದ ಕೆ ಎಸ್ ಆಸ್ಪತ್ರೆ ಕೊಪ್ಪಳ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್(ಕೆಪಿಸ್) ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಕೆ ಎಸ್ ಆಸ್ಪತ್ರೆಯ ಸ್ತ್ರೀ ರೋಗ ತಜ್ಞರಾದ
ಡಾ||ಸವಿತಾ ಮಾತನಾಡಿ ಗ್ರಾಮದ ಸ್ತ್ರೀಯರು ಸ್ತ್ರೀ ರೋಗ ಸಮಸ್ಯೆಗಳ ಬಗ್ಗೆ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಡಾ|ಶಶಾಂಕರಡ್ಡಿˌಡಾ|ಅರ್ಷಿಯಾˌಡಾ|ಆಪ್ರೀನ್ˌ ಮಾರ್ಕೆಟಿಂಗ್ ಡಿಪಾರ್ಟ್ಮೆಂಟ ಪ್ರವೀಣ್ ಶಾಕಿರ್ ಹಾಗೂ ಆಸ್ಪತ್ರೆಯ ಸಿಬ್ಬಂದಿಯವರು ಹಾಜರಿದ್ದರು.
ಕೆಪಿಎಸ್ ಶಾಲೆಯ ಹಲವಾರು ವಿದ್ಯಾರ್ಥಿ ವಿದ್ಯಾರ್ಥಿನಿಯರು ವೈದ್ಯರ ಬಳಿಗೆ ಬಂದು ತಮ್ಮ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಂಡರು.

About Mallikarjun

Check Also

ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಿಬ್ಬಂದಿ ಕಿರುಕುಳ ತಪ್ಪಿಸಿ..!

12೦೦ ಗ್ರಾಹಕರಿಗೆ ಜೀವ ಭದ್ರತೆ ಒದಗಿಸಬೇಕೆಂದು ರಕ್ಷಣಾ ವೇದಿಕೆ ಮನವಿ: ಗಂಗಾವತಿ: 2018ನೇ ಸಾಲಿನಲ್ಲಿ lಗಂಗಾವತಿ ತಾಲೂಕು ಕರ್ನಾಟಕ ಗ್ರಾಮೀಣ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.