ನೂತನ ಗ್ರಾಮೀಣ ಸಿಪಿಐಯಾಗಿಸೋಮಶೇಖರ್ ಜುಟ್ಟಲ್ : ಅಧಿಕಾರ ಸ್ವೀಕಾರ

Somashekhar Juttal as the new rural CPI: Acceptance of power

ಗಂಗಾವತಿ: ಗ್ರಾಮೀಣ ಭಾಗದಲ್ಲಿ ಆಕ್ರಮ ಚಟುವಟಿಕೆಗಳಿಗೆ ಕಡಿವಾಣ , ಶಾಂತಿ ಸೌಹಾರ್ದತೆಗಾಗಿ ಎಲ್ಲರ ಸಹಕಾರ ಜೊತೆಗೆ ಇಲಾಖೆಯ ನಿಯಮಗಳನ್ನು ಅನುಷ್ಠಾನ ಮಾಡಲಾಗುತ್ತದೆ ಎಂದು ಶುಕ್ರವಾರ ಗ್ರಾಮೀಣ ಪೊಲೀಸ್ ಠಾಣೆಯ ನೂತನ ಸಿಪಿಐ ಆಗಿ ಅಧಿಕಾರ ಸ್ವೀಕರಿಸಿ ಮಾತನಾಡಿದರು.

ಪೊಲೀಸ್ ಇಲಾಖೆಯ ಮತ್ತು ಶೋಷಿತ ಜನರಿಗೆ ಕಾನೂನಾತ್ಮಕವಾಗಿ ನ್ಯಾಯ ಒದಗಿಸುವಂತಹ ಕಾರ್ಯ ಮಾಡುತ್ತೇನೆ. ಮೇಲಾಧಿಕಾರಿಗಳ ಆದೇಶದಂತೆ ಅಕ್ರಮ ಚಟುವಟಿಕೆಗಳನ್ನು ತಡೆದು ಪ್ರತಿಯೊಬ್ಬರು ಶಾಂತಿ ಕಾನೂನು ಸೂರ್ಯವವಸ್ಥೆ ಅಡಿಯಲ್ಲಿ ಜೀವನ ನಡೆಸುವ ವಾತಾವರಣ ನಿರ್ಮಿಸಲಾಗುತ್ತದೆ ಎಂದರು.
ಇತ್ತೀಚಿಗೆ ರಾಜ್ಯ ಪೊಲೀಸ್ ಇಲಾಖೆ ಪೊಲೀಸ್ ಇನ್ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿದ್ದು
ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಮಂಜುನಾಥ ಅವರು ರಾಜ್ಯ ಸರಕಾರ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿ ಆದೇಶಿಸಿತ್ತು.

ನೂತನ ಸಿಪಿಐ ಸೋಮಶೇಖರ್ ಜುಟ್ಟಲ್ ಅವರು ಹಿಂದೆ ಪ್ರಪ್ರಥಮ ಧಾರವಾಡ ಜಿಲ್ಲೆ ಗದಗ ಪೊಲೀಸ್ ಠಾಣೆ. ಬೆಳಗಾವಿ ಜಿಲ್ಲೆ ಕ್ಯಾಂಪ್ ಪೊಲೀಸ್ ಠಾಣೆ ಕೊಪ್ಪಳ ಜಿಲ್ಲೆ ಕುಕನೂರ ಪೊಲೀಸ್‌ ಠಾಣೆ ಹುಬ್ಬಳ್ಳಿ ವಿಮಾನ ನಿಲ್ದಾಣ ಪೊಲೀಸ್ ಇನ್ಸೆಕ್ಟರ್ ಗದಗ ಗ್ರಾಮೀಣ ಸಿಪಿಐ ಕೊಪ್ಪಳ CEN ಪೊಲೀಸ್ ಠಾಣೆ ಇನ್ಸೆಕ್ಟ‌ರ್ ಬಿಜಾಪುರ್‌ ಜಿಲ್ಲೆ ಬಸವನ ಬಾಗೇವಾಡಿ ಸಿಪಿಐ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಸಿಪಿಐ ಕರ್ತವ್ಯ ನಿರ್ವಹಿಸುತ್ತಿದ್ದರು. ಈಗ ಗಂಗಾವತಿ ಗ್ರಾಮೀಣ ಸಿಪಿಐಯಾಗಿ ನೇಮಕಗೊಂಡಿದ್ದು. ಗ್ರಾಮೀಣ ಭಾಗದಲ್ಲಿ ಅಕ್ರಮ ಡಂಧಗೆ ಕಡಿವಾಣ ಬಿಳಲಿ ಎಂದು ಸಾರ್ವಜನಿಕರ ಅಭಿಪ್ರಾಯ

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

18 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

18 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

18 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

18 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

18 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago