Anil Kumar was awarded Ph.D
ಬೆಂಗಳೂರು: ಡಿ.10: ಬೆಂಗಳೂರು ವಿಶ್ವವಿದ್ಯಾಲಯದ ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಅನಿಲ್ ಕುಮಾರ ಅವರು ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಸಮನ್ವಯಾಧಿಕಾರಿ ಮತ್ತು ಸಹಪ್ರಾಧ್ಯಾಪಕ ಡಾ. ಎಂ. ಸಿದ್ದಪ್ಪ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಕನ್ನಡ ರಂಗಭೂಮಿ ಮಹಿಳಾ ಕಲಾವಿದರು: ಒಂದು ಸ್ತ್ರೀವಾದಿ ಅಧ್ಯಯನ” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…