Breaking News

ವಾಲಿಬಾಲ್: ಭೂಮಿಕ ರಾಮಣ್ಣ ಇಂದರಗಿ ರಾಷ್ಟçಮಟ್ಟಕ್ಕೆ ಆಯ್ಕೆ

Volleyball: Bhumika Ramanna selected for national level today


ಗಂಗಾವತಿ: ಗಂಗಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಇಂದರಗಿ ಗ್ರಾಮದ ಬಾಲಕಿ ಭೂಮಿಕ ರಾಮಣ್ಣ ವಣಗೇರಿ ಈ ಬಾಲಕಿ ೧೪ ವರ್ಷ ವಯೋಮಿತಿಯೊಳಗಿನ ವಾಲಿಬಾಲ್ ಪಂದ್ಯಾವಳಿಗಾಗಿ ರಾಷ್ಟçಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಕೊಪ್ಪಳ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಭ್ಯಾಸ ಮಾಡುತ್ತಿದ್ದು, ಮೈಸೂರಿನಲ್ಲಿ ಜರುಗಿದ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿ ರಾಷ್ಟçಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಒಡಿಸ್ಸಾದ ಭುವನೇಶ್ವರದಲ್ಲಿ ಡಿಸೆಂಬರ್ ೨೨ ರಿಂದ ೨೬ ರವರೆಗೆ ಜರುಗುವ ರಾಷ್ಟçಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ. ಅಂತಾರಾಷ್ಟಿçÃಯ ಮಟ್ಟದಲ್ಲೂ ಉತ್ತಮ ಪ್ರದರ್ಶನ ನೀಡಿ ಸಾಧನೆ ಮೆರೆಯಲೆಂದು ಬಾಲಕಿಗೆ ಶಾಲಾ ಶಿಕ್ಷಕರು ಹಾಗು ಗ್ರಾಮಸ್ಥರು ಶುಭ ಹಾರೈಸಿದ್ದಾರೆ.

About Mallikarjun

Check Also

ದೇವರಾಜೇಗೌಡ ಬಿಜೆಪಿ ಕಾರ್ಯಕರ್ತ, ಬಿಜೆಪಿ-ಜೆಡಿಎಸ್ ನಾಯಕರ ಅಣತಿಯಂತೆ ನನ್ನ ವಿರುದ್ಧ ಸುಳ್ಳು ಅಪಾದನೆ: ಡಿಸಿಎಂ ಡಿ ಕೆ ಶಿವಕುಮಾರ್

ಡಿಸಿಎಂ ಮಾಧ್ಯಮ ಹೇಳಿಕೆ ಬೆಂಗಳೂರು, ಮೇ 6: ನನಗೂ ಪೆನ್ ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಬಿಜೆಪಿ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.