Special Puja at Sringeri under the supervision of Shri Sharada Shankar Bhakta Mandali
ಗಂಗಾವತಿ: ಶ್ರೀ ಶಾರದಾ ಶಂಕರ ಭಕ್ತ ಭಜನಾ ಮಂಡಳಿಯ ನೇತೃತ್ವದಲ್ಲಿ ಶನಿವಾರ ಮತ್ತು ರವಿವಾರ ಎರಡು ದಿನಗಳ ಕಾಲ ಶೃಂಗೇರಿಯ ಶಾರದಾ ಪೀಠದಲ್ಲಿ ವಿಶೇಷ ಪೂಜೆ ನಡೆಸಲಾಯಿತು.
ಶೃಂಗೇರಿ ಉಭಯ ಜಗದ್ಗುರುಗಳ ಅನುಗ್ರಹದ ಮೇರೆಗೆ ಪ್ರಧಾನ ಕಾರ್ಯದರ್ಶಿ ಗಾಯತ್ರಿ ಹಾಗೂ ಅಧ್ಯಕ್ಷರು, ಸದಸ್ಯರು, ಮಹಿಳೆಯರು ಶಾರದಾದೇವಿಗೆ ಉಡೀ ತುಂಬುವುದು, ಸುಮಾರು ೪೦ಕ್ಕೂ ಅಧಿಕ ಅಖಂಡ ಭಜನೆ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಗಾಯಿತ್ರಿ ಹಾಗೂ ಶಕುಂತಲಾ ಮಾತನಾಡಿದರು, ಧರ್ಮದರ್ಶಿ ನಾರಾಯಣರಾವ್ ವೈದ್ಯ, ರಾಘವೇಂದ್ರ ಅಳವಂಡಿಕರ, ಇತರರು ಪಾಲ್ಗೊಂಡಿದ್ದರು, ಉಭಯ ಜಗದ್ಗುರುಗಳಿಂದ ಆಶೀರ್ವಾದ ಪಡೆದುಕೊಳ್ಳಲಾಯಿತು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…