
Sri Siddeshwar Mahaswamy’s Guru Namana program
ಜಾಹೀರಾತು


ಅಥಣಿ ತಾಲೂಕಿನ ಅಡಹಳ್ಳಟ್ಟಿ ಗ್ರಾಮದಲ್ಲಿ ಜ್ಞಾನಯೋಗಿ ಪರಮಪೂಜ್ಯ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳವರ ಗುರುನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಆತ್ಮರಾಮ ಮಹಾಸ್ವಾಮಿಗಳು ಗುರುದೇವ ಆಶ್ರಮ ಕಕಮರಿ ಇವರು ಶ್ರೀ ಸಿದ್ದೇಶ್ವರ ಅಪ್ಪಾಜಿ ಅವರು ನಡೆದಾಡುವ ದೇವರು.ಮಾತನಾಡುವ ದೇವರು ಎಂದು ಹೆಸರು ಹೋಂದಿದ್ದವರು .ತಮ್ಮ ಆಚಾರ ವಿಚಾರ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿಕೊಂಡು ಹೋಗಲಿ ಎಂದು ಹೇಳಿದರು. ಸಾನಿಧ್ಯ ವಹಿಸಿದ ಶ್ರೀ ಶಂಕರಾನಂದ ಸ್ವಾಮಿಗಳು. ಮಲ್ಲಪ್ಪಾ ಕೇರಿ ಶರಣರು.ಭಿಮಾಶಂಕರ ಶರಣರು.ಅಪ್ಪಾಸಾಬ ಶರಣರು ಭಾಗವಹಿಸಿದ್ದರು. ಗ್ರಾಮದ ಹಿರಿಯರು ಯುವಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಅರುಣ ಹೊನವಾಡ ಅವರು ನಿರೂಪಿಸಿದರು.


