8 ಪಿಂಚಣಿ ಅರ್ಜಿಗಳು ಸ್ವೀಕೃತಿ ಆಗಿದ್ದು ಎಲ್ಲಾ ಫಲಾನುಭವಿಗಳಿಗೆ ಸ್ಥಳದಲ್ಲಿಯೇ ಪಿಂಚಣಿ ಆದೇಶ ಪತ್ರ ವಿತರಣೆ

8 Pension applications are received and pension order is issued to all the beneficiaries on the spot

ಗಂಗಾವತಿ, ಹೋಬಳಿಯ ಗಂಗಾವತಿಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ವಿವಿಧ ಒಟ್ಟು 8 ಪಿಂಚಣಿ ಅರ್ಜಿಗಳು ಸ್ವೀಕೃತಿ ಆಗಿದ್ದು ಎಲ್ಲಾ ಫಲಾನುಭವಿಗಳಿಗೆ ಸ್ಥಳದಲ್ಲಿಯೇ ಪಿಂಚಣಿ ಆದೇಶ ಪ್ರತಿಗಳನ್ನು ವಿತರಿಸಲಾಯಿತು. ಆದೇಶ ಪತ್ರವನ್ನು ಪಡೆದ ಫಲಾನುಭವಿಗಳು ಸಂತೋಷದಿಂದ ಸ್ವೀಕರಿಸಿ ನಾವು ತಹಸೀಲ್ ಕಚೇರಿಗೆ ಅಲೆಯುವುದು ತಪ್ಪಿದಂತಾಗಿದೆ ಎಂದು ಅಧಿಕಾರಿಗಳ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.


ಈ ಸಂದರ್ಭದಲ್ಲಿ ಉಪತಹಶೀಲ್ದಾರರಾದ ಶ್ರೀಮತಿ ನರ್ಮದಾ ಹಾಗೂ ಗಂಗಾವತಿ ಕಂದಾಯ ನಿರೀಕ್ಷಕರಾದ ಮಂಜುನಾಥ ಹಿರೇಮಠ ಹಾಗೂ ಪ್ರದಸ ಇಂದಿರಾ ಗ್ರಾಮ ಆಡಳಿತ ಅಧಿಕಾರಿಗಳಾದ ಮಂಜುನಾಥ ದಮ್ಮಾಡಿ ಮಹಾಲಕ್ಷ್ಮೀ ಕಾವ್ಯ ಶಹನಾಜ್ ಹಾಗೂ ಫಲಾನುಭವಿಗಳು ಹಾಜರಿದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

15 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

15 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

16 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

16 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

16 hours ago