Direct phone-in program on radio program about Musturu Gram Pm projects and problems.
ಗಂಗಾವತಿ: ಕಾರಟಗಿ ತಾಲೂಕಿನ ಮುಸ್ಟೂರು ಗ್ರಾಮ ಪಂಚಾಯತಿಯ ಯೋಜನೆಗಳು ಹಾಗೂ ಸಮಸ್ಯೆಗಳ ಕುರಿತು ಜನೇವರಿ-೦೧ ರಂದು ಗಂಗಾವತಿ ನಗರದ ದೀಪಾ ಸಮಾಜಸೇವಾ ಸಂಸ್ಥೆಯ ಗ್ರಾಮೀಣ ಭಾರತಿ ಸಮುದಾಯ ರೆಡಿಯೋ ಕೇಂದ್ರದಲ್ಲಿ ನಮ್ಮೂರ ಪಂಚಾಯತ್ ಗ್ರಾಮಾಭಿವೃದ್ದಿಯ ಮಾತು ಮಂಥನ ನೇರ ಪೋನ್ ಇನ್ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ರೇಡಿಯೋ ಕೇಂದ್ರಕ್ಕೆ ಸುಮಾರು ೧೦ ರಿಂದ ೧೧ ದೂರವಾಣಿ ಕರೆಗಳು ಬಂದಿದ್ದು, ಮುಸ್ಟೂರು ಗ್ರಾ.ಪಂ ಯ ಅಧ್ಯಕ್ಷರಾದ ಆದಿಲ್‌ಪಾಷಾರವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲಾ ದೂರವಾಣಿ ಕರೆಗಳಿಗೆ ಸ್ಪಂದಿಸಿ, ಗ್ರಾಮ ಪಂಚಾಯತಿ ಯೋಜನೆಗಳು ಹಾಗೂ ಸಮಸ್ಯೆಗಳ ಬಗ್ಗೆ ಸಾರ್ವಜನಿಕರ ಗಮನಕ್ಕೆ ತರುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…