Breaking News

ಅನಧಿಕೃತ ಫ್ಲೆಕ್ಸ್ ಬ್ಯಾನರ್ ಗೆ ಕಡಿವಾಣಅನುಮತಿ ಪಡೆಯದಿದ್ದರೆಕ್ರಿಮಿನಲ್ ಪ್ರಕರಣ

Shortcut to unofficial flex banner Criminal case if permission is not obtained

ಅನಧಿಕೃತ ಫ್ಲೆಕ್ಸ್ ಬ್ಯಾನರ್ ಗೆ ಕಡಿವಾಣ
ಅನುಮತಿ ಪಡೆಯದಿದ್ದರೆ ಕ್ರಿಮಿನಲ್ ಪ್ರಕರಣ

ಗಂಗಾವತಿ, ಜ,1: ನಗರದಲ್ಲಿ ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ ಗಳಿಗೆ ಹಾವಳಿಗೆ ಕಡಿವಾಣ ಹಾಕುವ ಉದ್ದೇಶಕ್ಕೆ ನಗರಸಭೆಯ ಅನುಮತಿ ಕಡ್ಡಾಯಗೊಳಿಸಲಾಗಿದೆ ಎಂದು ಪೌರಾಯುಕ್ತ ಆರ್. ವಿರೂಪಾಕ್ಷ ಮೂರ್ತಿ ತಿಳಿಸಿದ್ದಾರೆ.

ಹಬ್ಬ, ಜಾತ್ರೆ, ಹೊಸವರ್ಷದಂತ ವಿಶೇಷ ಸಂದರ್ಭದಲ್ಲಿ
ನಗರದಲ್ಲಿ ಸಾರ್ವಜನಿಕರು, ಸಂಘ-ಸಂಸ್ಥೆಗಳು ಫ್ಲೆಕ್ಸ್- ಬ್ಯಾನರ್ ಅಳವಡಿಸಲು ಕಡ್ಡಾಯವಾಗಿ ನಗರಸಭೆಯ ಅನುಮತಿಪಡೆಯಬೇಕು. ಅನುಮತಿ ಅವಧಿ ಮುಗಿದ ತಕ್ಷಣ ಕಡ್ಡಾಯವಾಗಿ ತೆರವು ಮಾಡಿಕೊಳ್ಳಬೇಕು.

ನಗರಸಭೆಯ ಅಧಿಕೃತ ಅನುಮತಿ ಪಡೆಯದೇ ಫ್ಲೆಕ್ಸ್ ಬ್ಯಾನರ್ ಅಳವಡಿಸಿದ್ದಲ್ಲಿ ಅಂತಹ ಮೇದಾರರು ಹಾಗೂ ಪ್ರಿಟಿಂಗ್ ಮಷಿನ್ ಗಳ ಮಾಲಿಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು.

ನಗರದ ಜನರಿಗೆ ಉತ್ತಮ ಹಾಗೂ ಜನಸ್ನೇಹಿ ಆಡಳಿತ ನೀಡುವ ನಿಟ್ಟಿನಲ್ಲಿ ನಗರದ ಸಾರ್ವಜನಿಕರು ನಗರಸಭೆಗೆ ಸಹಕಾರ ನೀಡಬೇಕು ಎಂದು ಪೌರಾಯುಕ್ತ ಮನವಿ ಮಾಡಿದ್ದಾರೆ.

About Mallikarjun

Check Also

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಅಪಾರ ಪ್ರಮಾಣದಲ್ಲಿ ನಷ್ಟ.

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಟ್ಟಿಗೆಹಳ್ಳಿ ಗ್ರಾಮದ ದಲಿತ ಸಮುದಾಯದ ಕೆಂಪರಾಮಯ್ಯ ಸನ್ ಆಫ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.