Breaking News

ಬೆಂಗಳೂರು ವಿವಿ: ಮಹಾಂತೇಶ್ ಎಂ ಅವರಿಗೆ ಪಿಎಚ್.ಡಿ ಪ್ರದಾನ by

Bengaluru University: Mahantesh M awarded Ph.D

ಜಾಹೀರಾತು

ಬೆಂಗಳೂರು: ಜ.04: ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಮುಖಂಡ ಹಾಗೂ ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಮಹಾಂತೇಶ್ ಎಂ ಅವರು ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಪ್ರೊ. ಸಿ.ಡಿ.ವೆಂಕಟೇಶ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಆತ್ಮಹತ್ಯೆ ಮಾಡಿಕೊಂಡ ರೈತ

ಕುಟುಂಬದ ಸ್ತ್ರೀವಾದಿ ಅಧ್ಯಯನ” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

About Mallikarjun

Check Also

ಕೆರೆ ಹೂಳೆತ್ತುವ ಕಾಮಗಾರಿ ಅಭಿವೃದ್ಧಿ ಅಧಿಕಾರಿಗಳಿಂದ ಪರಿಶೀಲನೆ

Development officials inspect lake dredging work ಕೂಲಿಕಾರರು ಮೇಜರ್ ಮೆಂಟ್ ಪ್ರಕಾರ ಕೆಲಸ ನಿರ್ವಹಿಸಲಿ,ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಮಲ್ಲಿಕಾರ್ಜುನ …

Leave a Reply

Your email address will not be published. Required fields are marked *