Breaking News
ಬೆಂಗಳೂರು ವಿವಿ: ಮಂಜುನಾಥ ಎಲ್.ಎನ್. ಅವರಿಗೆ ಪಿಎಚ್.ಡಿ ಪ್ರದಾನ

Bangalore University: Manjunatha L.N. He was awarded Ph.D

ಜಾಹೀರಾತು
https://youtu.be/54mDmaz0YxQ?si=IlxLl6zRdn1CsS_E
ಜಾಹೀರಾತು

ಬೆಂಗಳೂರು: ಜ.13: ಬೆಂಗಳೂರು ವಿಶ್ವವಿದ್ಯಾಲಯದ ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಮಂಜುನಾಥ ಎಲ್.ಎನ್. ಅವರು ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಸಮನ್ವಯಾಧಿಕಾರಿ ಮತ್ತು

ಸಹಪ್ರಾಧ್ಯಾಪಕರಾದ ಡಾ. ಎಂ. ಸಿದ್ದಪ್ಪ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ನಿರಾಶ್ರಿತರ ಪುನರ್ ವಸತಿ ಕೇಂದ್ರದಲ್ಲಿರುವ ಭಿಕ್ಷುಕಿಯರ : ಒಂದು ಅಧ್ಯಯನ” (ಕರ್ನಾಟಕ ರಾಜ್ಯವನ್ನು ಅನುಲಕ್ಷಿಸಿ) ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *