Donation of 21 quintals of rice to Dasoh of Halumata culture
ಗಂಗಾವತಿ: ಲಿಂಗಸಗೂರು ತಾಲೂಕಿನ ತಿಂಥಿಣಿ ಬ್ರಿಜ್‌ನಲ್ಲಿರುವ ಶ್ರೀರೇವಣಸಿದ್ದೇಶ್ವರ ಸಂಸ್ಥಾನಮಠದ ಶ್ರೀಕನಕಗುರುಪೀಠದ ಶಾಖಾ ಮಠದಲ್ಲಿ ಜ.೧೨,೧೩ ಮತ್ತು ೧೪ ರಂದು ಆಯೋಜಿಸಿರುವ ಹಾಲುಮತಸಂಸ್ಕೃತಿ ವೈಭವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಜನರ ದಾಸೋಹಕ್ಕೆ ೨೧ ಕ್ವಿಂಟಲ್ ಅಕ್ಕಿ ದೇಣಿಗೆಯನ್ನು ಗಂಗಾವತಿ ತಾಲೂಕು ಹಾಲುಮತ ಕುರುಬ ಸಮಾಜದ ವತಿಯಿಂದ ಕಳುಹಿಸಿಕೊಡಲಾಯಿತು.
ಈ ಸಂದರ್ಭದಲ್ಲಿ ಕನಕದಾಸ ತಾಲೂಕ ಹಾಲುಮತ ಕುರುಬರ ಸಂಘದ ಅಧ್ಯಕ್ಷ ಯಮುನಪ್ಪ ವಿಠಲಾಪೂರ, ಸಣ್ಣಕ್ಕಿ ನೀಲಪ್ಪ, ಶರಣೇ ಗೌಡ, ರುದ್ರೇಶ್ ಗಂಗಾವತಿ, ಸಿದ್ದಲಿಂಗಪ್ಪ ಗೌಡ, ಬಸವರಾಜ್ ಸಂಗಟಿ, ಕೆ.ನಾಗೇಶಪ್ಪ, ಬೆಟ್ಟಪ್ಪ ಹುರಕಡ್ಲಿ, ಮೋರಿ ದುರುಗಪ್ಪ, ಮರಿಯಪ್ಪ, ಶಿವರಾಜ್ ಹೊಸಳ್ಳಿ, ನಾಗಪ್ಪಬಲಕುಂದಿ, ವಿರುಪಾಕ್ಷಪ್ಪ ರೇಷ್ಮೆ ಇದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…