ಕಲ್ಯಾಣಸಿರಿ ವಿಶೇಷ

ಗಂಗಾವತಿಯವಿರುಪಾಪುರ ನಗರದಲ್ಲಿಶ್ರೀ ಶಿವಯೋಗಿಸಿದ್ದರಾಮೇಶ್ವರ ೮೫೨ನೇ ಜಯಂತಿ ಆಚರಣೆ.

In Virupapura city of Gangavati Sri Shivayogi Siddarameshwar 852nd Jayanti Celebration

ಗಂಗಾವತಿ: ಇಂದು ಗಂಗಾವತಿ ನಗರದ ವಿರುಪಾಪುರ ನಗರದಲ್ಲಿನ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ವೃತ್ತದಲ್ಲಿ ಬೆಳಿಗ್ಗೆ ೧೧:೦೦ ಗಂಟೆಗೆ ನಾಡಿನ ಸಮಸ್ತ ಜನತೆಗೆ ಶ್ರೀ ಶಿವಯೋಗಿ ಸಿದ್ದರಾಮೇಶ್ವರರ ೮೫೨ನೇ ಜಯಂತಿಯ ಹಾಗೂ ಮಕರ ಸಂಕ್ರಮಣ ಹಬ್ಬದ ಶುಭಾಶಯಗಳನ್ನು ಕೋರಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಪೂಜೆ ಸಲ್ಲಿಸುವ ಮೂಲಕ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ದಲಿತ ಸಮಾಜದ ಹಿರಿಯರು, ಮುಖಂಡರು, ಯುವಕರು, ದಲಿತಪರ ಸಂಘಟನೆಯ ಕೊಪ್ಪಳ ಜಿಲ್ಲಾಧ್ಯಕ್ಷರಾದ ಗಾಳೆಪ್ಪ ಭೋವಿ, ಗಂಗಾವತಿ ತಾಲೂಕು ಅಧ್ಯಕ್ಷರಾದ ಗುನ್ನಾಳ ನಾಗೇಶ್, ಸಮಾಜದ ಜೆ.ಕೆ ಶ್ರೀಧರ್, ಸಮಾಜದ ಪ್ರಧಾನ ಕಾರ್ಯದರ್ಶಿ ರಾಘು ದತ್ತ, ಸಮಾಜ ತಾಲೂಕು ಹುಲ್ಲೇಶ್ ಬಂಡಿ ವಿರುಪಾಪುರ ನಗರ, ಸಮಾಜದ ಮುಖಂಡರು ಗುನ್ನಾಳ್ ತಿಮ್ಮಣ್ಣ, ಸಮಾಜದ ಯುವ ಮುಖಂಡರು ರಾಘವೇಂದ್ರ ಮಲ್ಲಾಪುರ್, ಯುವ ಮುಖಂಡರಾದ ರಾಘವೇಂದ್ರ ವಿರುಪಾಪುರನಗರ, ಹಿರಿಯ ಮುಖಂಡ ಸಮಾಜದ ಉರುಕುಂದಿ, ದೊಡ್ಡ ದುರ್ಗಪ್ಪ ಬೋವಿ, ರಾಮು ಭೋವಿ ಸಂಗಾಪುರ್, ಕುಮಾರ ಬಸಾಪಟ್ಟಣ, ಹಳ್ಳಪ್ಪ ಬಸಪಟ್ಟಣ, ಪರಶುರಾಮ್, ಗುರುಸ್ವಾಮಿ ಭೋವಿ, ಕಲ್ಲಪ್ಪ ಭೋವಿ, ಪರಶುರಾಮ್ ಒಡೆಯರ್ ವಕೀಲರು, ಆಐ ರಮೇಶ್, ಡಿ.ಎಸ್.ಎಸ್ ಜಿಲ್ಲಾಧ್ಯಕ್ಷರಾದ ಮರಿಸ್ವಾಮಿ ಬರಗೂರು, ಡಿ.ಎಸ್.ಎಸ್ ತಾಲೂಕ ಅಧ್ಯಕ್ಷರಾದ ಯಲ್ಲಪ್ಪ, ವೆಂಕಿ, ನಾಗರಾಜ ಚಳಗೇರಿ, ಕೃಷ್ಣಪ್ಪ ಟೈಲರ್ ಹಾಗೂ ಸಂಘದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಉಪಸ್ಥಿತರೆಲ್ಲರಿಗೂ ಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿತ್ತು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

14 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

14 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

14 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago