Breaking News

ಶಿಕ್ಷಕಿ ಚಂದ್ರಮ್ಮ ಜವಳಿ ಇವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ಪ್ರಧಾನ

Teacher Chandramma Javali holds a doctorate degree from Hampi Kannada University

ಗಂಗಾವತಿ: ನಗರದ ಕೇಂದ್ರ (ಸಿಪಿಎಸ್)ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಚಂದ್ರಮ್ಮ ಜವಳಿ ಇವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಡಾಕ್ಟರೇಟ್ (ಪಿಹೆಚ್.ಡಿ) ಪದವಿ ನೀಡಿದೆ. ಇವರು ಸಮಾಜ ವಿಜ್ಞಾನಗಳ ನಿಕಾಯದ ಜಾನಪದ ಅಧ್ಯಯನ ವಿಭಾಗದಲ್ಲಿ ದಾವಣಗೆರೆ ಜಿಲ್ಲೆಯ ಬಸವಾಪಟ್ಟಣದ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಬಸವರಾಜ ಎ.ಡಿ. ಇವರ ಮಾರ್ಗದರ್ಶನದಲ್ಲಿ “ಪ್ರಾಥಮಿಕ ಶಿಕ್ಷಣದಲ್ಲಿ ಸಮುದಾಯದ ಸಹಭಾಗಿತ್ವ” ಎಂಬ ವಿಷಯದಲ್ಲಿ ಸಂಶೋಧನೆ ಕೈಗೊಂಡು ಪಿಹೆಚ್.ಡಿ ಮಹಾಪ್ರಬಂಧವನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ್ದು, ಇವರಿಗೆ ಇತ್ತೀಚೆಗೆ ನಡೆದ ವಿಶ್ವವಿದ್ಯಾಲಯದ ೩೨ನೇ ಘಟಿಕೋತ್ಸವದ ನುಡಿಹಬ್ಬದಲ್ಲಿ ಡಾಕ್ಟರೇಟ್ ಪದವಿ ನೀಡಲಾಗಿದೆ.

About Mallikarjun

Check Also

ಕುಮಾರಿ ಅನುಶ್ರೀ ಹತ್ಯೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಮನವಿ

ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಕಳೆದವಾರ ಕುಮಾರಿ ಅನುಶ್ರೀ ಎಂಬ ಬಾಲಕಿಯನ್ನು ಹತ್ಯೆಗೈದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕಿನ್ನಾಳ ಗ್ರಾಮಸ್ತರು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.