ಕಲ್ಯಾಣಸಿರಿ ವಿಶೇಷ

ಬೆಂಗಳೂರು ವಿವಿ: ‘ಸಂಕ್ರಾಂತಿ ಸಂಭ್ರಮ’ ಆಚರಣೆ

Bangalore University: Celebration of ‘Sankranti Sambhram’

ಬೆಂಗಳೂರು: ಜ.18 ಬೆಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಆಯೋಜಿಸಿದ್ದ ‘ಸಂಕ್ರಾಂತಿ ಸಂಭ್ರಮ’ ಹಬ್ಬದಲ್ಲಿ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಪ್ರೊ.ಡಾ. ಬಿ. ಶೈಲಶ್ರೀ ಮೇಡಂ ರವರು, ಸಹಾಯಕ ಪ್ರಾಧ್ಯಾಪಕರಾದ ಡಾ. ವಸುಂಧರಾ ಪ್ರಿಯದರ್ಶಿನಿರವರು ಮತ್ತು ಬೋಧಕೇತರ ಸಿಬ್ಬಂದಿಗಳಾದ ಶ್ರೀ ನಾಗೇಶ್ ಕೆ.ಎಸ್, ಮಂಜುನಾಥ್, ರವಿ, ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ಪದವಿ ವಿದ್ಯಾರ್ಥಿ – ವಿದ್ಯಾರ್ಥಿನಿಯರು, ಮತ್ತಿತರ ವಿದ್ಯಾರ್ಥಿ ಸಮೂಹದವರು ಪಾಲ್ಗೊಂಡಿದ್ದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಹಗ್ಗ ಜಗ್ಗಾಟ, ಮಡಿಕೆ ಹೊಡೆಯುವ, ರಂಗೋಲಿ ಮತ್ತಿತರ ಸ್ಪರ್ಧೆಗಳನ್ನು ಆಯೋಜಿಸಲಾಯಿತು.

Mallikarjun

Share
Published by
Mallikarjun

Recent Posts

ಗಂಗಾವತಿ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಶ್ರೀಯೋಗಿ ನಾರಾಯಣ ಯತೀಂದ್ರರ 300ನೇ ಜಯಂತಿ ಆಚರಣೆ

ಗಂಗಾವತಿ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಶ್ರೀಯೋಗಿ ನಾರಾಯಣ ಯತೀಂದ್ರರ 300ನೇ ಜಯಂತಿ ಆಚರಣೆ 300th birth anniversary of…

3 hours ago

ಸಾವಿರಾರು ಸಂಖ್ಯೆಯ ರೋಡ ಹಂಪ್ಸಗಳ ತೆರುವುಗೊಳಿಸುವ ನಿಟ್ಟಿನ್ನಲ್ಲಿ ಮುಖ್ಯಮಂತ್ರಿ ಪತ್ರ.

ಸಾವಿರಾರು ಸಂಖ್ಯೆಯ ರೋಡ ಹಂಪ್ಸಗಳ ತೆರುವುಗೊಳಿಸುವ ನಿಟ್ಟಿನ್ನಲ್ಲಿ ಮುಖ್ಯಮಂತ್ರಿ ಪತ್ರ. Chief Minister's letter in Nitin to clear…

17 hours ago

ಸಿಲಿಂಡರ್ ವಿತರಣೆ ವಿತರಣೆ ಮಾಡುವ ಹುಡಗನ ಸಂಪಾದನೆ

ಸಿಲಿಂಡರ್ ವಿತರಣೆ ವಿತರಣೆ ಮಾಡುವ ಹುಡಗನ ಸಂಪಾದನೆ Earnings of a boy who distributes cylinders (ಸಾಂದರ್ಭಿಕ ಗೂಗಲ್…

17 hours ago