ಕಲ್ಯಾಣಸಿರಿ ವಿಶೇಷ

ಗಂಗಾವತಿ-ಕಲಬುರ್ಗಿ ರೋಡ್ ಹಂಪ್ಸ್ ತೆರುವಿಗೆ ಪಾದೇಶಿಕ ಆಯುಕ್ತರ ಸೂಚನೆ.

Notice of Regional Commissioner for removal of Gangavati-Kalaburgi road humps.

ಗಂಗಾವತಿ: ಗಂಗಾವತಿ-ಕಲಬುರ್ಗಿ ರಾಜ್ಯ ಹೆದ್ದಾರಿಯಲ್ಲಿ ಕನಕಗಿರಿ-ತಾವರಗೇರಾ-ಮುದಗಲ್-ಲಿಂಗ್ಸೂರ್-ತಿಂತಿಣಿ ಬ್ರಿಡ್ಜ್ ಮಾರ್ಗದಲ್ಲಿ ವಿಪರಿತವಾಗಿ ನಿರ್ಮಿಸಲಾಗಿರುವ ರೋಡ್ ಹಂಪ್ಸ್ ಗಳ ತೆರುವಿಗೆ ಕ್ರಮಕೈಗೊಳ್ಳುವಂತೆ ಕಲಬುರ್ಗಿಯ ವಿಭಾಗೀಯ ಪ್ರಾದೇಶಿಕ ಆಯುಕ್ತರು ಆದೇಶಿದ್ದಾರೆ.

ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆ ಈ ಬಗ್ಗೆ ಬರೆದಿರುವ ಪತ್ರವನ್ನು ಉಲ್ಲೇಖಿಸಿ, ಮುಖ್ಯ ಇಂಜಿನಿಯರ್, ಸಂಪರ್ಕ ಮತ್ತು ಕಟ್ಟಡಗಳು, ಈಶಾನ್ಯ ವಲಯ,ಲೋಕೋಪಯೋಗಿ ಭವನ,ಕಲಬುರ್ಗಿ ಇವರಿಗೆ ಕ್ರಮ ಕೈಗೊಳ್ಳುವಂತೆ ಪ್ರಾದೇಶಿಕ ಆಯುಕ್ತರು ಸೂಚಿಸಿದ್ದಾರೆ.

ಈ ಬಗ್ಗೆ ಕ್ರಮ ಕೈಗೊಂಡು,ವಾಣಿಜ್ಯೊಧ್ಯಮ ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಅವರಿಗೆ ಮಾಹಿತಿ ನೀಡಬೇಕೆಂದು ಪ್ರಾದೇಶಿಕ ಆಯುಕ್ತರು, ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಈ ರಸ್ತೆಯಲ್ಲಿ ಟೋಲ್ ಸಂಗ್ರಹಿಸುತ್ತಿದ್ದು ,ಸಹಸ್ರಾರು ರೋಡ ಹಂಪ್ಸ್ ಗಳನ್ನು ನಿರ್ಮಿಸಲಾಗಿದೆ,ಇದರಿಂದ ಸುಗಮ ಸಂಚಾರಕ್ಕೆ ಅಡಚಣೆಯಾಗಿದೆ ಎಂದು ಅಶೋಕಸ್ವಾಮಿ ಹೇರೂರ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದು ಮನವಿ ಮಾಡಿದ್ದರು.

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

2 hours ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

21 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

21 hours ago