ಮಾಜಿ ಸೈನಿಕರ ಹಿತರಕ್ಷಣೆಗಾಗಿ ಪ್ರತಿ ಗ್ರಾಮಗಳ್ಳಲ್ಲಿಯೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೈನಿಕರ ಭವನ ನಿರ್ಮಿಸಲಿ : ಪತ್ರಕರ್ತ ಹಾಗೂ ಹೋರಾಟಗಾರ ಬಸವರಾಜು ಆಗ್ರಹ

Mallikarjun
1 Min Read
ಜಾಹೀರಾತು

Central and state governments should build soldiers’ houses in every village for the welfare of ex-servicemen: Journalist and activist Basavaraju demands…

ಜಾಹೀರಾತು

ಬೈಲಹೊಂಗಲ : ಇಂದು ಗಣರಾಜ್ಯೋತ್ಸವ ಹಾಗೂ ಕಿತ್ತೂರ ನಾಡಿನ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನವರ ಪುಣ್ಯ ಸ್ಮರಣೆ ನಿಮಿತ್ಯ ಇಂದು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ನೇಗಿನಹಾಳ ಗ್ರಾಮದಲ್ಲಿ ಮಾಜಿ ಸೈನಿಕರ ಸಂಘದಿಂದ ಏರ್ಪಡಿಸಿದ್ದ ಶ್ರಮದಾನ ಕಾರ್ಯಕ್ರಮದಲ್ಲಿ ಬಾಗವಹಿಸಿ ಮಾಜಿ ಸೈನಿಕರ ಸನ್ಮಾನ ಸ್ವೀಕಾರ ಮಾಡಿ ಮಾತನಾಡಿದ ಪತ್ರಕರ್ತ ಹಾಗೂ ಹೋರಾಟಗಾರ ಬಸವರಾಜು ಅವರು” ಮಾಜಿ ಸೈನಿಕರು ಹಾಗೂ ಕುಟುಂಬದವರ ಹಿತರಕ್ಷಣೆ ದೃಷ್ಟಿಯಿಂದ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಪ್ರತಿ ಗ್ರಾಮಗಳಲ್ಲೂ ಸೈನಿಕರ ಭವನ ನಿರ್ಮಾಣ ಮಾಡಬೇಕು ಎಂದು ಅಭಿಪ್ರಾಯ ಪಟ್ಟರು. ಇನ್ನೂ ಈ ಹೋರಾಟವನ್ನು ಮುಂದೆ ಪರಿಣಾಮಕಾರಿಯಾಗಿ ಎಲ್ಲಾ ಮಾಜಿ ಸೈನಿಕರೊಂದಿಗೆ ಜೊತೆಗೂಡಿ ಹೋರಾಟ ರೂಪಿಸಲಾಗುವುದು ಎಂದು ಹೇಳಿದರು.

Total Views: 0
Share This Article