A meeting of racial grievances was held by the Chalavadi Mahasabha in Hanur town.
ವರದಿ : ಬಂಗಾರಪ್ಪ ಸಿ ಹನೂರು .
ಹನೂರು : ನಮ್ಮ ಜನಾಂಗದವರು ಹೆಚ್ಚು ಗ್ರಾಮೀಣ ಪ್ರದೇಶಗಳಲ್ಲಿ ತಾಲ್ಲೂಕು ಕಛೇರಿಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಿದ್ದು .ಸಾರ್ವಜನಿಕ ಕೆಲಸ ಕಾರ್ಯ ಸುಲಲಿತವಾಗಿ ಮಾಡುವಂತಾಗಬೇಕು
ಅಧಿಕಾರಿಗಳು ಗ್ರಾಮೀಣ ಭಾಗದ ಜನರಿಗೆ ಹೆಚ್ಚು ಒತ್ತು ನೀಡಿ ಹಲವಾರು ವರ್ಷಗಳ ಹಿಂದೆ ದಾಖಲೆಯನ್ನು ಸರಿಪಡಿಸಿ ನಮ್ಮ ಜನಾಂಗ ಅಭಿವೃದ್ಧಿಗೆ ನಾವು ಸ್ಪಂದಿಸುತ್ತೆವೆ ಎಂದು ಮಹಾಸಭಾದ ರಾಜ್ಯ ಉಪಾಧ್ಯಕ್ಷರಾದ ಅಣಗಳ್ಳಿ ಬಸವರಾಜು ತಿಳಿಸಿದರು.
ಹನೂರು ಪಟ್ಟಣದಲ್ಲಿನ ಲೋಕೋಪಯೋಗಿ ಇಲಾಖೆಯ ವಸತಿಗೃಹದಲ್ಲಿ ನಡೆದ ಜಾನಂಗದ ಜಾಗೃತಿ ಕಾರ್ಯಕ್ರಮದಲ್ಲಿ ಹನೂರು ಘಟಕದ ಅಧ್ಯಕ್ಷರಾದ ಬಸವರಾಜು ಮಾತನಾಡಿ ನಮ್ಮ ಜನಾಂಗವು ಸರ್ಕಾರದ ಅಂಕಿ ಅಂಶಗಳ ಪ್ರಕಾರ ಹೆಚ್ಚಿದ್ದು ವಾಸ್ತವವಾಗಿ ಅಭಿವೃದ್ಧಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹಿಂದೆ ಉಳಿದಿದ್ದೆವೆ.ಮೊದಲು ನಾವೆಲ್ಲರೂ ಒಗ್ಗಟ್ಟಾಗಿ ಮುಂದೆ ಸಾಗಬೇಕಿದೆ ಎಂದರು .
ಇದೇ ಸಂದರ್ಭದಲ್ಲಿ ಪುಟ್ಟರಾಜ ,ದೆವರಾಜು , ಸೇರಿದಂತೆ ಇನ್ನಿತರರು ಹಾಜರಿದ್ದರು .