Rashtriya Basavadal wished former MP Sreesivaram Gowda on his birthday

ಓಂ ಶ್ರೀ ಗುರು ಬಸವ ಲಿಂಗಾಯ ನಮಃ
ಗಂಗಾವತಿ,3:ಮಾಜಿ ಸಂಸದರು,ಕಾಂಗ್ರೆಸ್ ಮುಖಂಡರು ಹಾಗೂ ಲಿಂಗಾಯತ ಸಮಾಜದ ಹಿರಿಯರಾದ ಸನ್ಮಾನ್ಯ ಶ್ರೀ ಶಿವರಾಮಗೌಡರಿಗೆ ಹುಟ್ಟು ಹಬ್ಬದ ನಿಮಿತ್ತ ಶುಭಾಶಯ ಕೋರಿದರು.
ಈಸಂದರ್ಭದಲ್ಲಿ ರಾಷ್ಟ್ರೀಯ ಬಸವ ದಳದ ಗೌರವ ಅಧ್ಯಕ್ಷರಾದ ಹೆಚ್ ಮಲ್ಲಿಕಾರ್ಜುನ ಅಧ್ಯಕ್ಷರಾದ ದಿಲೀಪ್ ಕುಮಾರ್ ವಂದಲ, ಉಪಾಧ್ಯಕ್ಷರಾದ ಕೆ ವೀರೇಶ್, ಮಂಜುನಾಥ ದೇವರ ಮನೆ, ವಿನಯ್ ಕುಮಾರ್ ಅಂಗಡಿ ಯಮನಪ್ಪ ಡಗ್ಗಿ ಹಾಗೂ ರಾಷ್ಟ್ರೀಯ ಬಸವ ದಳದ ಕಾರ್ಯದರ್ಶಿ ವೀರೇಶ್ ಅಸರಡ್ಡಿ