Breaking News

ಸರ್ಕಾರಿ ಕಚೇರಿಗಳಲ್ಲಿ ಫೆ.17ರಂದು ಬಸವಣ್ಣರ ಭಾವಚಿತ್ರ ಹಾಕಲು ಸಿಎಂ ಸೂಚನೆ

CM instructed to put Basavanna’s portrait on February 17 in government offices

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಫೆ.17ರಂದು ಬಸವಣ್ಣನವರ ಭಾವಚಿತ್ರ ಹಾಕುವಂತೆ ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಬಸವಣ್ಣ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದ ಸಿಎಂ, ಬಸವಣ್ಣನವರ ಭಾವಚಿತ್ರದಲ್ಲಿ ‘ವಿಶ್ವ ಗುರು ಬಸವಣ್ಣ -ಸಾಂಸ್ಕೃತಿಕ ನಾಯಕ’ ಎಂದು ನಮೂದಿಸುವಂತೆ ಸೂಚನೆ ನೀಡಲಾಗಿದೆ. ಮನುಷ್ಯ ಮನುಷ್ಯನನ್ನು ಪ್ರೀತಿಸಿದರೆ ಸದ್ಗುಣ. ಮನುಷ್ಯ ಮನುಷ್ಯರನ್ನು ದ್ವೇಷಿಸಿದರೆ ದುರ್ಗುಣ ಎಂದು ಹೇಳಿದ್ದಾರೆ.

About Mallikarjun

Check Also

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಜಿಲ್ಲಾಡಳಿತದಿಂದ ಹೆಲ್ಪ್ಲೈನ್ ಆರಂಭ

Social, educational survey: District administration launches helpline ಕೊಪ್ಪಳ ಸೆಪ್ಟೆಂಬರ್ 23 (ಕರ್ನಾಟಕ ವಾರ್ತೆ): ಸೆಪ್ಟೆಂಬರ್ 22 ರಿಂದ …

Leave a Reply

Your email address will not be published. Required fields are marked *