34,86,965 collected in Anjanadridevalaya’s offering Hundi
ಗಂಗಾವತಿ: ತಾಲೂಕಿನ ಆನೇಗುಂದಿ ಸಮೀಪವಿರುವ ಅಂಜನಾದ್ರಿ ದೇವಾಲಯದ ಕಾಣಿಕೆ ಹುಂಡಿ ಭರ್ತಿಯಾಗಿದ್ದು, ಬುಧವಾರ ತಾಲೂಕು ಆಡಳಿತದ ಅಧಿಕಾರಿಗಳು ಹುಂಡಿ ಎಣಿಕೆ ಮಾಡಿದ್ದು ಒಟ್ಟು 34,86,965 ರೂ ಸಂಗ್ರಹವಾಗಿದೆ.
ಜ.5 ರಿಂದ ಫೆ.21 ರ ವರೆಗಿನ 46 ದಿನದ ಹುಂಡಿ ಲೆಕ್ಕ ಮಾಡಲಾಗಿದೆ.ಇದರಲ್ಲಿ 2 ವಿದೇಶಿ ನೋಟು ಮತ್ತು 9 ವಿದೇಶಿ ನಾಣ್ಯ ಹುಂಡಿಯಲ್ಲಿ ಸಂಗ್ರಹವಾಗಿವೆ.ಈ ಸಂದರ್ಭದಲ್ಲಿ ಗ್ರೇಡ್ 2 ತಹಶೀಲ್ದಾರ್ ಮಹಾಂತಗೌಡ ಪಾಟೀಲ್, ಶಿರಸ್ತೇದಾರಾದ ರವಿಕುಮಾರ್
ನಾಯಕವಾಡಿ ಅನಂತ ಜೋಶಿ ಮೈಬೂಬ ಅಲಿ, ಕೃಷ್ಣವೇಣಿ, ಕಂದಾಯ ನಿರೀಕ್ಷಕರಾದ ಮಂಜುನಾಥ ಹಿರೇಮಠ್ , ಶ್ರೀಕಂಠ, ಗುರುರಾಜ ಅನ್ನಪೂರ್ಣ ಪ್ರದಸ ಮಹ್ಮದ್ ರಫೀಕ್ , ಸುಧಾ, ಶ್ರಿರಾಮ ಜೋಷಿ ಗಾಯತ್ರಿ ಕವಿತಾ ಸೈಯ್ಯದ್ ಮುರ್ತುಜಾ ಸೌಭಾಗ್ಯ, ಕವಿತಾ ಕೆ ದ್ವಿ.ದ.ಸ, ಮಂಜುನಾಥ ದಮ್ಮಾಡಿ ಅಸ್ಲಾಂ ಪಟೇಲ್, ಮಹಾಲಕ್ಷ್ಮೀ ಪಿ, ದೇವಾಲಯ ಸಮಿತಿಯ ಅಧಿಕಾರಿಗಳು, ಪೊಲೀಸ್, ಬ್ಯಾಂಕ್ ಅಧಿಕಾರಿಗಳಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…