ಕಲ್ಯಾಣಸಿರಿ ವಿಶೇಷ

ರೂಪ ಕುಮಾರಸ್ವಾಮಿಗೆ ಜರಗನಹಳ್ಳಿ ಸಿದ್ದಮ್ಮ ನಂಜುಂಡಪ್ಪ ಶರಣ ದತ್ತಿ ಪ್ರಶಸ್ತಿ ಪ್ರದಾನ

Jarganahalli Siddamma Nanjundappa Sharan Endowment Award to Roopa Kumaraswamy

ಮೈಸೂರಿನ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ಜರಗನಹಳ್ಳಿ ವೀರಶೈವ ಸಮಾಜದ ಸಹಯೋಗದೊಂದಿಗೆ ಬೆಂಗ ಳೂರಿನ ಜೆ.ಪಿ.ನಗರದ ಜರಗನಹಳ್ಳಿ ಎಸ್.ಎಂ. ಕಲ್ಯಾಣಮಂಟಪದಲ್ಲಿ ನಡೆದ ೨೫೬ನೇ ಬೆಳದಿಂಗಳ ಕೂಟ ಹಾಗೂ ದತ್ತಿ ಕರ‍್ಯಕ್ರಮದಲ್ಲಿ ಮೈಸೂರಿನ ಶರಣು ವಿಶ್ವವಚನ ಫೌಂಡೇಷನ್ ಸಂಸ್ಥಾಪಕಿ ರೂಪ ಕುಮಾರಸ್ವಾಮಿ, ಡಾ. ಸೀ. ಚ ಯತೀಶ್ವರ್ ಶರ್ ಅವರಿಗೆ ಜರಗನಹಳ್ಳಿ ಸಿದ್ದಮ್ಮ ನಂಜುಂಡಪ್ಪ ಶರಣ ದತ್ತಿ ಪ್ರಶಸ್ತಿ ಮತ್ತು ಡಾ. ನರ‍್ಮಲ ಸಿ ಎಲಿಗಾರ್ ಅವರಿಗೆ ಸಿ ವತ್ಸಲ ಎಂ ನಂಜುಂಡಯ್ಯ ಶರಣ ದತ್ತಿ ಪ್ರಶಸ್ತಿ

ಪ್ರದಾನ ಮಾಡಿ, ಗೌರವಿಸಲಾಯಿತು. ಕರ‍್ಯಕ್ರಮದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಸಿ ಸೋಮಶೇಖರ, ಚಂದ್ರಶೇಖರ ಉಷಾಲ ದತ್ತಿ ದಾನಿಗಳಾದ ಎನ್ ಬಸವರಾಜು, ಎನ್.ಚಂದ್ರಶೇಖರ್, ಶೈಲಜಾ ಶಿವ ಶಂಕರ್, ಎಂ.ಎನ್.ಪ್ರಸಾದ್ ವೀರಶೈವ ಸೇವಾ ಸಮಾಜ ಅಧ್ಯಕ್ಷ ಡಾ.ಎಂ.ಎನ್.ದಿನೇಶ್ ವೀರಶೈವ ಸೇವಾ ಸಮಾಜ ಗೌರವಾಧ್ಯಕ್ಷ ವೀರಭದ್ರಪ್ಪ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಪ್ರಧಾನ ಕರ‍್ಯರ‍್ಶಿ ಸೋಮಶೇಖರ ಸಿ ಗಾಂಜಿ, ಶುಭದ, ಪುರುಷೋ ತಮ್, ವತ್ಸಲ ನಂಜುಂಡಯ್ಯ ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

18 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

18 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

18 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago