Breaking News

ಅನ್ನಭಾಗ್ಯಯೋಜನೆಯ ದಶಮಾನೋತ್ಸವ ಹಾಗೂ ರಾಜ್ಯ ಸರಕಾರಿ ಪಡಿತರ ವಿತರಕರ ಸಮಾವೇಶ100ಹೆಚ್ಚು ಜನ ಭಾಗವಸಲಿದೆ.

More than 100 people will participate in the 10th anniversary of Annabhagya Yojana and State Government Ration Distributors Conference.

ಗಂಗಾವತಿ,28: ಬೆಂಳೂರಿನಲ್ಲಿ ಗುರುವಾರ ದಿ, 29.02.2024 ರಂದು ಕೃಷ್ಣ ವಿಹಾರ ಅರಮನೆ ಮೈದಾನ ಅನ್ನಭಾಗ್ಯ ಯೋಜನೆಯದಶಮಾನೋತ್ಸವ ಹಾಗೂ ರಾಜ್ಯ ಸರಕಾರಿ ಪಡಿತರ ವಿತರಕರ ಸಮಾವೇಶ ಜರುಗಲಿದೆ ಈ ಸಮಾವೇಶದಲ್ಲಿ ಭಾವಹಿಸಲು ಗಂಗಾವತಿ ತಾಲೂಕ ಸರಕಾರಿ ಪಡಿತರ ವಿತರಕರ ಸಂಘದಿಂದ ತಾಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಯ ಮಾಲೀಕರು ಹಾಗೂ ಕಾರ್ಯದರ್ಶಿಗಳು ಮತ್ತು ಫಲಾನುಭವಿಗಳು 20 ಹೆಚ್ಚು ವಾಹನಗಳಲ್ಲಿ ನೂರಾರು ಸಂಖ್ಯೆಯಲ್ಲಿ ಕಾರ್ಯಕ್ರಮದ ಯಶಸ್ವಿಯಾಗಿ ಹೊರಡುತ್ತಿದ್ದು ನ್ಯಾಯ ಬೆಲೆ ಅಂಗಡಿಯ ಅನೇಕ ಕುಂದು ಕೊರತೆಗಳ ಬಗ್ಗೆ ಒತ್ತಾಯಿಸಲಾಗುವುದು ಎಂದು ತಾಲೂಕ ಸರಕಾರಿ ಪಡಿತರ ವಿತರಕರ ಸಂಘ, ತಾಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಯ ಮಾಲೀಕರು ಅಧ್ಯಕ್ಷರ ಕೆ ಮಂಜುನಾಥ್ ತಿಳಿಸಿದ್ದಾರೆ.

About Mallikarjun

Check Also

ನೇಹಾ ಕೊಲೆ ಖಂಡಿಸಿ ಏಪ್ರಿಲ್-೨೪ ಗಂಗಾವತಿ ಬಂದ್ ಘೋಷಣೆಗೆ ಬಿಚಕತ್ತಿ ಸಹೋದರರು ಹಾಗೂ ಮುಸ್ಲಿಂ ಸಮುದಾಯ ಬೆಂಬಲ

Condemning Neha’s murder, Bichakatti brothers and Muslim community support declaration of April-24 Gangavati bandh. ಗಂಗಾವತಿ: …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.